ಟ್ಯಾಗ್: Chikkamagaluru
ಮದ್ಯ ಸೇವಿಸಿ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ
ಚಿಕ್ಕಮಗಳೂರು : ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ...
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...
ಶೃಂಗೇರಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ನಡೆದಿದೆ. ಸಾವಿಗೀಡಾದ ರೈತರನ್ನು ಹರೀಶ್ (44) ಮತ್ತು ಉಮೇಶ್ (40) ಎಂದು ಗುರುತಿಸಲಾಗಿದೆ.
ಇಬ್ಬರು ಸೇರಿ...
ದೇವಿರಮ್ಮನಿಗೆ ಮೈಸೂರು ಅರಸರ ಮನೆತನದಿಂದ ಬಾಗಿನ ಅರ್ಪಣೆ
ಚಿಕ್ಕಮಗಳೂರು / ಮೈಸೂರು : ದೇವಿರಮ್ಮನ ಬೆಟ್ಟದಲ್ಲಿ ಜಾತ್ರಾ ಮಹೋತ್ಸವ ಹಿನ್ನೆಲೆ, ಪ್ರತಿ ವರ್ಷದಂತೆ ಮೈಸೂರು ಅರಸರ ಮನೆತನದಿಂದ ದೇವಿಗೆ ಬಾಗಿನ ಅರ್ಪಣೆ ಮಾಡಲಾಗಿದೆ.
ಅನಾದಿ ಕಾಲದಿಂದಲೂ ಅರಸರ ಮನೆತನದಿಂದ ಜಾತ್ರೆಯಲ್ಲಿ ದೇವೀರಮ್ಮನಿಗೆ ಬಾಗಿನ...
ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತು ತಂದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕಮಗಳೂರು : ದೇವಿರಮ್ಮ ಬೆಟ್ಟ ಹತ್ತಿದ್ದ ಇಬ್ಬರು ಭಕ್ತರು ಅಸ್ವಸ್ಥರಾಗಿದ್ದಾರೆ. ಓರ್ವ ಯುವತಿ ಹಾಗೂ ಓರ್ವ ಪುರುಷ ಅಸ್ವಸ್ಥರಾಗಿದ್ದಾರೆ. ಬೆಟ್ಟ ಏರಲಾಗದೆ ಯುವತಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾಳೆ. ಯುವತಿಯನ್ನು ಬೆಟ್ಟದ ಕೆಳ ಭಾಗಕ್ಕೆ...
ಸಂಸಾರದಲ್ಲಿ ಕಲಹ – ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಹತ್ಯೆ ಜನರನ್ನ ಬೆಚ್ಚಿಬೀಳಿಸಿದೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ...
ಫಿಲಿಪಿನ್ಸ್‌ನಲ್ಲಿ ಭೂಕಂಪ – ಸಂಕಷ್ಟಕ್ಕೆ ಸಿಲುಕಿದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿ
ಚಿಕ್ಕಮಗಳೂರು : ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಇದರ ನಡುವೆ ಸುನಾಮಿ ಆತಂಕ ಎದುರಾಗಿದೆ. ಇದರಿಂದಾಗಿ ಅಲ್ಲಿಗೆ ಮೆಡಿಕಲ್ ಕೋರ್ಸ್ ಓದಲು ತೆರಳಿದ್ದ ಚಿಕ್ಕಮಗಳೂರಿನ ವೈದ್ಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಚಿಕ್ಕಮಗಳೂರು ನಗರದ ಸತ್ಯಪಾಲ್...
ಕಾಫಿನಾಡಿಗೆ ಹರಿದು ಬಂದ ಪ್ರವಾಸಿಗರ ದಂಡು – ಸಾಲುಗಟ್ಟಿ ನಿಂತ ವಾಹನಗಳು
ಚಿಕ್ಕಮಗಳೂರು : ಸಾಲು ಸಾಲು ರಜೆ ಹಿನ್ನೆಲೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ. ಇದರಿಂದ ಮುಳ್ಳಯ್ಯನಗಿರಿ ಮಾರ್ಗದಲ್ಲಿ 4-5 ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಾಧಾರ ಭಾಗಕ್ಕೆ...
ದುಡ್ಡು ಹೊಡಿಯೋಕೆ ಇಂತಹ ಸ್ಕೀಮ್ ಹುಡುಕ್ತೀರಾ..? – ಸಿ.ಟಿ ರವಿ ಕಿಡಿ
ಚಿಕ್ಕಮಗಳೂರು : ದುಡ್ಡು ಹೊಡಿಯೋಕೆ ಜಾತಿ ಜನಗಣತಿಯಂತಕ ಸ್ಕೀಮ್ ಹುಡುಕ್ತೀರಾ ಎಂದು ಸರ್ಕಾರದ ವಿರುದ್ಧ ಎಂಎಲ್‌ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ಈ ಸಂಪುಟದಲ್ಲೇ ಸಹಮತ ಬರದಿದ್ದ ಸಮೀಕ್ಷೆಯನ್ನ ತಿಪ್ಪೆಗೆ ಹಾಕಿ, ಮತ್ತೆ ಜಾತಿ-ಜಾತಿಗಳ...
ಚಿಕ್ಕಮಗಳೂರು: ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ಶರಣಾಗತಿ
ಚಿಕ್ಕಮಗಳೂರು: ಇತ್ತೀಚಿಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಆರು ಮಂದಿ ನಕ್ಸಲ್ರು ಶರಣಾಗಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಉಳಿದಿದ್ದ ಏಕೈಕ ನಕ್ಸಲ್ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಿದ್ದಾರೆ.
ಕಳೆದ 18 ವರ್ಷಗಳಿಂದ ಭೂಗತರಾಗಿದ್ದ ನಕ್ಸಲ್...





















