ಟ್ಯಾಗ್: Chikkamagaluru
ಶೃಂಗೇರಿ ವಿಧಾನಸಭಾ ಕ್ಷೇತ್ರ – ಮರು ಮತ ಎಣಿಕೆಯಲ್ಲೂ ಶಾಸಕ ಟಿಡಿ ರಾಜೇಗೌಡಗೆ ಗೆಲುವು..!
ಚಿಕ್ಕಮಗಳೂರು : ಕುತೂಹಲಕ್ಕೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಯಲ್ಲಿ ಕೊನೆಗೂ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಆ...
ಇಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ..!
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಐಡಿಎಸ್‌ಜಿ ಕಾಲೇಜಿನಲ್ಲಿ ಎಣಿಕೆ ಕಾರ್ಯ ಆರಂಭವಾಗಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಮರು...
ಕೌಟುಂಬಿಕ ಕಲಹಕ್ಕೆ, ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು..!
ಚಿಕ್ಕಮಗಳೂರು : ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ನೆನ್ನೆ...
ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಸಿಬ್ಬಂದಿ
ಚಿಕ್ಕಮಗಳೂರು : ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಅಂಟಿಸಿದ ಘಟನೆ ಚಿಕ್ಕಮಗಳೂರು ನಗರದ ಎಂ.ಇ.ಎಸ್ ಕಾಲೇಜಿನಲ್ಲಿ ನಡೆದಿದೆ.ಸಿಇಟಿ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿನಿಯರ ಮೂಗುತಿಗೆ ಸಿಬ್ಬಂದಿ...
ವಿದ್ಯುತ್ ದರ ಏರಿಕೆ ವಾಪಸ್ ಪಡೆದು, ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ –...
ಚಿಕ್ಕಮಗಳೂರು : ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ ಎಂದು ಸರ್ಕಾರದ ವಿರುದ್ಧ ಮಾಜಿ...
ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ಮರಗಳು
ಚಿಕ್ಕಮಗಳೂರು : ಬಿಸಿಲ ಬೇಗೆಯಲ್ಲಿ ಬೆಂದಿದ್ದ ಕಾಫಿನಾಡು ಮತ್ತು ಮಲೆನಾಡಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ, ತಡರಾತ್ರಿ ಭಾರೀ ಮಳೆಯಾಗಿದೆ. ಮಳೆ ಹೊಡೆತಕ್ಕೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ.
ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ...
ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿದ್ದವರ, ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – ಮಗು ಸ್ಥಳದಲ್ಲೇ...
ಚಿಕ್ಕಮಗಳೂರು : ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ...
ಕಾಫಿನಾಡಲ್ಲಿ ಸಿಎಂ ಪತ್ನಿ ಟೆಂಪಲ್ ರನ್..!
ಚಿಕ್ಕಮಗಳೂರು : ಕಾಫಿನಾಡಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಇತ್ತ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಟೆಂಪಲ್ ರನ್ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರದಲ್ಲಿ ಸಿಎಂ ಹಾಗೂ ಸಿಎಂ ಪತ್ನಿ...
ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ
ಚಿಕ್ಕಮಗಳೂರು : ಗಂಡ ಸತ್ತು 10 ದಿನ ಕಳೆದು ಮೃತದೇಹ ಹುಳ ಬಿದ್ದರೂ ಮಾನಸಿಕ ಅಸ್ವಸ್ಥ ಪತ್ನಿ ಶವದ ಜೊತೆಯೇ ಇದ್ದ ಹೃದಯವಿದ್ರಾವಕ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ.
ವಾಸನೆ...
ಕೇರಳದಿಂದ ಪ್ರವಾಸಕ್ಕೆ ಬಂದಿದ್ದ, ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ..!
ಚಿಕ್ಕಮಗಳೂರು : ಕೇರಳದಿಂದ ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ, 40 ಜನರ ತಂಡದಲ್ಲಿ 16 ವರ್ಷದ 10ನೇ ತರಗತಿ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ
ಶ್ರೀನಂದನ...






















