ಟ್ಯಾಗ್: Chikkamagaluru
ಚಿಕ್ಕಮಗಳೂರಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ..!
ಚಿಕ್ಕಮಗಳೂರು : ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ.
ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು...
ಹುಡ್ಗ-ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ – ದೂರಿಗೆ ಪ್ರತಿದೂರು..,
ಚಿಕ್ಕಮಗಳೂರು : ಪಿಯುಸಿ ಓದುತ್ತಿರುವ ಹುಡುಗನಿಗೆ ಎಸ್‌ಎಸ್‌ಎಲ್‌ಸಿ ಹುಡುಗಿ ಮೇಲೆ ಪ್ರೇಮಾಂಕುರವಾಗಿ, ಇಬ್ಬರು ಒಬ್ಬರನ್ನೊಬ್ನರು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಪ್ರಸಂಗ ಪೊಲೀಸ್ ಠಾಣೆಯಲ್ಲಿ ದೂರಿಗೆ ಪ್ರತಿದೂರು ದಾಖಲಾಗುವ ಮಟ್ಟಕ್ಕೆ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ...
ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ..!
ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು,...
ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ...
ಚಿಕ್ಕಮಗಳೂರು : ಹೆಲ್ಮೆಟ್ ಧರಿಸದೇ, ಒನ್ ವೇ ರೈಡಿಂಗ್ ಹಾಗೂ ಡ್ರಿಂಕ್ & ಡ್ರೈವ್ ಮಾಡಿದ ಆರೋಪಿಗೆ ಚಿಕ್ಕಮಗಳೂರು ನ್ಯಾಯಾಲಯ ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಕಮ್ಯೂನಿಟಿ ಶಿಕ್ಷೆ...
ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್...
ಚಿಕ್ಕಮಗಳೂರು : ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಕದ ತಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು...
ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ..!
ಚಿಕ್ಕಮಗಳೂರು : ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು, ಜೀವ ಸಂಕುಲಕ್ಕೆ ಸಂಚಕಾರ ಎದುರಾಗಿದೆ.
ಭದ್ರಾ ಅಭಯಾರಣ್ಯ ವ್ಯಾಪ್ತಿಗೆ ಕಾಡ್ಗಿಚ್ಚು...
ತಂದೆಯ ಅಂತ್ಯಸಂಸ್ಕಾರ ಮಾಡಿ, ಲಿಂಗ ಸಮಾನತೆ ಸಾರಿದ ಹೆಣ್ಣುಮಕ್ಕಳು
ಚಿಕ್ಕಮಗಳೂರು : ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ...
ಮಗನ ಎದುರೇ ತಂದೆ, ತಾಯಿಯನ್ನು ಕೊಚ್ಚಿ ಕೊಲೆಗೈದವನಿಗೆ ಗಲ್ಲು ಶಿಕ್ಷೆ
ಚಿಕ್ಕಮಗಳೂರು : ಮಗನ ಎದುರಲ್ಲೇ ಮಲಗಿದ್ದ ದಂಪತಿಯನ್ನು ಕೊಚ್ಚಿ ಕೊಲೆಗೈದ ಅಪರಾಧಿಗೆ ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಗೋವಿಂದಪ್ಪ ಎಂಬಾತ ಎನ್.ಆರ್.ಪುರದ ಕುಸುಬೂರಿನಲ್ಲಿ 2019ರಲ್ಲಿ ದಂಪತಿಯನ್ನು 8 ವರ್ಷದ ಮಗನ ಎದುರೇ...
ಆಟವಾಡುತ್ತಿದ್ದಾಗ, ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ ಹೊಲಿಗೆ..
ಚಿಕ್ಕಮಗಳೂರು : ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದಾಗ ಮಗುವಿನ ಕಬ್ಬಿಣದ ತಂತಿ ತಗುಲಿ 6 ಹೊಲಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದ ಗೌರಿಕಾಲುವೆ ಬಡಾವಣೆಯಲ್ಲಿ ನಡೆದಿದೆ.
ಗೌರಿ ಕಾಲುವೆಯ ಅಮೃತಾ ಎಂಬ ಪೋಷಕರು ತಮ್ಮ ಮಗುವನ್ನ...
ನರಹಂತಕ ಕಾಡಾನೆ ಸೆರೆಗೆ ಸಾಕಾನೆ ಬಳಸಿ ಕಾರ್ಯಾಚರಣೆ..!
ಚಿಕ್ಕಮಗಳೂರು : ಕಾಫಿನಾಡಲ್ಲಿ ಇತ್ತೀಚೆಗೆ ಕಾರ್ಮಿಕನನ್ನು ಬಲಿ ಕಾಡಾನೆಯನ್ನು ಸೆರೆಹಿಡಿಯಲು ಸಕ್ರೆಬೈಲ್ ಕ್ಯಾಂಪ್‌ನ ಸಾಕಾನೆಗಳನ್ನು ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನರಹಂತಕ ಕಾಡಾನೆ ಸೆರೆಗೆ ಸಕ್ರೆಬೈಲಿನಿಂದ ಐದು ಸಾಕಾನೆಗಳ ತಂಡ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ...






















