ಟ್ಯಾಗ್: chikkodi
ಲಾರಿ, ಕಾರು ನಡುವೆ ಭೀಕರ ಅಪಘಾತ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ..!
ಚಿಕ್ಕೋಡಿ : ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ...
ಮಂಗನಿಗೆ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು : ಚಿಕ್ಕೋಡಿ
ಚಿಕ್ಕೋಡಿ (ಬೆಳಗಾವಿ) ಆಕಸ್ಮಿಕವಾಗಿ ಸಾವೀಗಿಡಾದ ಮಂಗವೊಂದಕ್ಕೆ ಶಿರಹಟ್ಟಿ ಗ್ರಾಮಸ್ಥರು ಲಿಂಗಾಯತ ಧರ್ಮದ ಸಂಪ್ರದಾಯದಂತೆ, ಮನುಷ್ಯನಿಗೆ ಮಾಡುವ ರೀತಿಯಲ್ಲೇ ಅಂತ್ಯಕ್ರಿಯೆ ಮಾಡುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತ್ತಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ಆಸ್ತಿ ಕಲಹ – ಪತಿಯ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ : ಕೌಟುಂಬಿಕ ಕಲಹ ಹಾಗೂ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪುತ್ರನ ಜೊತೆ ಸೇರಿ ಪತ್ನಿ ಪತಿಯ ಕಾರಿಗೆ ಬೆಂಕಿ ಹಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಪೊಗತ್ಯಾನಟ್ಟಿ...
ಅಥಣಿಯಲ್ಲಿ ಅಪಹರಣ ಯತ್ನ: ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಬಾಲಕರನ್ನು ರಕ್ಷಿಸಿದ ಪೊಲೀಸರು
ಚಿಕ್ಕೋಡಿ: ಮನೆಗೆ ನುಗ್ಗಿ ಮಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಬಾಲಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ಈ ಘಟನೆ...














