ಟ್ಯಾಗ್: children
ರೈಲಿನಲ್ಲಿ ಆರ್‌ಎಸ್‌ಎಸ್ ಹಾಡು ಹಾಡಿದ ಮಕ್ಕಳು – ತನಿಖೆಗೆ ಕೇರಳ ಸರ್ಕಾರ ಆದೇಶ
ತಿರುವನಂತಪುರಂ : ವಂದೇ ಭಾರತ್ ರೈಲಿನಲ್ಲಿ ಮಕ್ಕಳು ಆರ್‌ಎಸ್‌ಎಸ್ ಹಾಡು ಹಾಡಿದ ಪ್ರಕರಣ ಸಂಬಂಧ ತನಿಖೆಗೆ ಕೇರಳ ಸರ್ಕಾರ ಆದೇಶಿಸಿದೆ. ಎರ್ನಾಕುಲಂನಿಂದ ಬೆಂಗಳೂರಿಗೆ ಹೊಸದಾಗಿ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ದಕ್ಷಿಣ...
ದೋಣಿ ಮಗುಚಿ ಮಹಿಳೆ ಸಾವು; 5 ಮಕ್ಕಳು ಹಲವು ಮಂದಿ ನಾಪತ್ತೆ..!
ಉತ್ತರ ಪ್ರದೇಶ : ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು...
ಕಿಲ್ಲರ್ ಕಾಫ್ ಸಿರಪ್ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಸಾವು..!
ಭೋಪಾಲ್ : ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ಈ ಮೊದಲು ಮಧ್ಯಪ್ರದೇಶದ...
ಮನೆ ಗೋಡೆ ಕುಸಿದು ಬಾಲಕಿ ಸಾವು – ನಾಲ್ಕು ಮಕ್ಕಳಿಗೆ ಗಂಭೀರ ಗಾಯ
ಕಲಬುರಗಿ : ಸತತ ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿರುವುದು, ಹಾಗೂ ನಾಲ್ವರು ಮಕ್ಕಳಿಗೆ ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ಘಟನೆ ನಡೆದಿದ್ದು, 17 ವರ್ಷದ...
ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?
ಬೆಂಗಳೂರು : ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ...
ಶಾಲಾ ಕಟ್ಟಡದಲ್ಲಿ ಬಿರುಕು; ಅವ್ಯವಸ್ಥೆ ಸರಿಪಡಿಸುವಂತೆ ಸಿಎಂಗೆ ಮಕ್ಕಳ ಮನವಿ..!
ಚಾಮರಾಜನಗರ : ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಸೀಲಿಂಗ್ ಉದುರುತ್ತಿದೆ. ಇದು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಚಿಪಾಳ್ಯ ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿಯಾಗಿದೆ.
ಮಳೆ ಬಂದರೆ ಕೊಠಡಿಗಳು ಸೋರುತ್ತಿದ್ದು, ಶೌಚಾಲಯ...
ಈದ್ ಮಿಲಾದ್ ಬಗ್ಗೆ ಮಾತ್ರ ಯಾಕೆ – ಮಕ್ಕಳು ಅಧ್ಯಯನ ಮಾಡಬೇಕು; ಯತ್ನಾಳ್ ಕಿಡಿ
ವಿಜಯಪುರ : 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯ ವಿರುದ್ದ, ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಒಂದು ಕೋಮಿನ ಹಬ್ಬದ ತಿಳುವಳಿಕೆ ವಿಷಯವನ್ನು ಕೂಡಲೆ ತೆಗೆದು ಹಾಕಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು...
ಮಕ್ಕಳು ತಂದಿಟ್ಟ ಜಗಳದಲ್ಲಿ ಹೋಯ್ತು ತಂದೆಯ ಜೀವ
ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ...


















