ಟ್ಯಾಗ್: China
ಉಕ್ರೇನ್ ಸಂಘರ್ಷ ಬೇಗ ಕೊನೆಗೊಳ್ಳಲಿ; ಪುಟಿನ್ ಜೊತೆ ಮೋದಿ ಮಾತುಕತೆ
ಟಿಯಾಂಜಿನ್ : ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ದ್ವಿಪಕ್ಷೀಯ ಸಭೆ ನಡೆಸಿದರು.
ಈ ವೇಳೆ ಇಬ್ಬರೂ...
ನಂಬಿಕೆ, ಗೌರವ ಆಧಾರದಲ್ಲಿ ಭಾರತ-ಚೀನಾ ಸಂಬಂಧ ಮುಂದಕ್ಕೆ ಕೊಂಡೊಯ್ಯಲು ಬದ್ಧ..!
ಬೀಜಿಂಗ್ : ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಭಾರತ-ಚೀನಾ ಸಂಬಂಧಗಳನ್ನು ಮುಂದಕ್ಕೆ ಕೊಂಡೊಯ್ಯಲು ಬದ್ಧರಾಗಿರುವುದಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ...
7 ವರ್ಷಗಳ ನಂತರ ಚೀನಾಗೆ ಆಗಮಿಸಿದ ಮೋದಿಗೆ ಭವ್ಯ ಸ್ವಾಗತ
ಟಿಯಾಂಜಿನ್ : ಏಳು ವರ್ಷಗಳ ಅಂತರದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚೀನಾಕ್ಕೆ ಬಂದಿಳಿದಿದ್ದು, ಟಿಯಾಂಜಿನ್ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಪ್ರಧಾನಿ ಮೋದಿ 2018ರಲ್ಲಿ ಕೊನೆಯ ಬಾರಿ...
ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಉತ್ತಮ..!
ನವದೆಹಲಿ : ಟ್ರಂಪ್ ಸುಂಕ ಸಮರ ಆರಂಭಿಸಿದ ಬೆನ್ನಲ್ಲೇ ಭಾರತ ಮತ್ತು ಚೀನಾದ ಸಂಬಂಧ ಈಗ ಉತ್ತಮವಾಗುತ್ತಿದೆ. ಈಗ ಎರಡು ದೇಶಗಳ ಮಧ್ಯೆ ಉತ್ತಮ ಸಂಬಂಧ ಬೆಳೆಯಲು ರಹಸ್ಯ ಪತ್ರ ಕಾರಣ ಎಂಬ...
ಚೀನಾವನ್ನು ನಾಶ ಮಾಡಬಲ್ಲೆವು – ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆದರಿಕೆ ಬುದ್ಧಿ ಮುಂದುವರಿಸಿದ್ದಾರೆ. ಭಾರತದ ಮೇಲೆ ಬಾರಿ ಬಾರಿ ಹರಿಹಾಯ್ದಿರುವ ಟ್ರಂಪ್ ಈಗ ಚೀನಾ ಮೇಲೆ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಚೀನಾವೇನಾದರೂ ತಮಗೆ ಮ್ಯಾಗ್ನೆಟ್...
ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್ ನಲ್ಲಿ ಚಿನ್ನ ಗೆದ್ದ ಚೀನಾ
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಚಿನ್ನ ಗೆದ್ದ ಚೀನಾ ಶುಭಾರಂಭ ಮಾಡಿಕೊಂಡಿದೆ.
ಶೂಟಿಂಗ್ ನ 10 ಮೀಟರ್ ಏರ್ ರೈಫಲ್ ಮಿಶ್ರ ತಂಡ ವಿಭಾಗದಲ್ಲಿ ಚೀನಾದ ಸ್ಪರ್ಧಿಗಳು ಸ್ವರ್ಣ ಸಾಧನೆ ಮಾಡಿದ್ದಾರೆ.
ಚೀನಾದ ಹುವಾಂಗ್...
ಭಾರತ-ಚೀನಾದೊಂದಿಗಿನ ಗಡಿ ಸಂಬಂಧ: ಲಡಾಖ್ ಬಿಕ್ಕಟ್ಟಿನ ಕುರಿತು 14ನೇ ಸುತ್ತಿನ ಮಿಲಿಟರಿ ಮಾತುಕತೆ
ನವದೆಹಲಿ : ಭಾರತ ಮತ್ತು ಚೀನಾದೊಂದಿಗಿನ ಗಡಿ ಸಂಬಂಧ ಸುಧಾರಿಸುತ್ತಿದ್ದು, ಪರಿಸ್ಥಿತಿಯನ್ನು ನಿಗ್ರಹಿಸಲು ಇತ್ತೀಚೆಗೆ ಎರಡು ದೇಶಗಳ ನಡುವೆ 14ನೇ ಸುತ್ತಿನ ಮಿಲಿಟರಿ ಮಾತುಕತೆ ನಡೆದಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್...

















