ಟ್ಯಾಗ್: chitradurga
ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ, ನಕಲಿ ಬಿಲ್ ಸೃಷ್ಟಿ – ಐವರು ಬಂಧನ..!
ಚಿತ್ರದುರ್ಗ : ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು ನೌಕರರನ್ನು ಬಂಧಿಸಿರುವ ಘಟನೆ ಚಿತ್ರದುರ್ಗದಲ್ಲಿ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ವಿಭಾಗದಲ್ಲಿ...
ಅಂಗಡಿ ಮಾಲೀಕನಿಗೆ ಚಾಕು ಇರಿತ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ..!
ಚಿತ್ರದುರ್ಗ : ಮೊಬೈಲ್ ಅಂಗಡಿ ಮಾಲೀಕನಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಚಿತ್ರದುರ್ಗದ ಸಂತೆ ಮೈದಾನದಲ್ಲಿ ನಡೆದಿದೆ. ವಿಕ್ರಮ್ ಚೌದ್ರಿ ಎಂಬವರ ಅಂಗಡಿಗೆ ಯುವಕನೊಬ್ಬ ಮೊಬೈಲ್ ಸ್ಕ್ರೀನ್ ಹಾಕಿಸಲು ಬಂದಿದ್ದ. ಈ ವೇಳೆ...
ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!
ಚಿತ್ರದುರ್ಗ : 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಡಿವಿಎಸ್ ಖಾಸಗಿ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ...
ನೀರಿಲ್ಲದೇ ಪ್ರಾಣಿಗಳ ಮೂಕರೋಧನೆ; ಜೋಗಿಮಟ್ಟಿ ವನ್ಯಧಾಮದಲ್ಲಿ ನೀರಿಗೆ ಹಾಹಾಕಾರ..!
ಚಿತ್ರದುರ್ಗ : ಬೇಸಿಗೆ ಬಂತೆಂದರೆ ಎಲ್ಲೆಡೆ ನೀರಿನ ಹಾಹಾಕಾರ ಮೊಳಗೋದು ಸಹಜ. ಆದರೆ ಜನರೇನೋ ಅಗತ್ಯ ನೀರನ್ನು ವಿವಿಧ ಮೂಲಗಳಿಂದ ಕೇಳಿ ಪಡೆಯುತ್ತಾರೆ. ಆದರೆ ಚಿತ್ರದುರ್ಗದ ಕಾಯ್ದಿಟ್ಟ ಜೋಗಿಮಟ್ಟಿ ಅರಣ್ಯಧಾಮದಲ್ಲಿನ ಪ್ರಾಣಿಪಕ್ಷಿಗಳು ನೀರಿಲ್ಲದೇ...
ರೈತರಿಗೆ 12.40 ಕೋಟಿ ರೂ. ಬೆಳೆ ವಿಮಾ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ
ನವದೆಹಲಿ : ಚಿತ್ರದುರ್ಗ ಜಿಲ್ಲೆಯ ರೈತರು 2025ರ ಖರೀಫ್ ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾಗಿದ್ದರು. ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಅಡಿಯಲ್ಲಿ ಸುಮಾರು 7,880...
ಮುರುಘಾಶ್ರೀಗೆ ಮತ್ತೊಮ್ಮೆ ಎದುರಾದ ಸಂಕಷ್ಟ..!
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮುರುಘಾಮಠದ ಮಾಜಿ ಪೀಠಾಧಿಪತಿ ಮುರುಘಾಶ್ರೀಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮುರುಘಾಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದಡಿ ಮುರುಘಾಶ್ರೀ ವಿರುದ್ಧ...
ಶಬರಿಮಲೆಯಿಂದ 900 ಕಿ.ಮೀ ಕ್ರಮಿಸಿ, ಮರಳಿ ಗೂಡು ಸೇರಿದ ಪಾರಿವಾಳ
ಚಿತ್ರದುರ್ಗ : ಶಬರಿಮಲೆಯಲ್ಲಿ ಹಾರಿಬಿಟ್ಟ ಪಾರಿವಾಳವೊಂದು 900 ಕಿಲೋ ಮೀಟರ್ ಕ್ರಮಿಸಿದ ಬಳಿಕ ಮರಳಿ ಗೂಡು ಸೇರಿರುವ ಅಚ್ಚರಿ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ತಳವಾರಹಟ್ಟಿಯಲ್ಲಿ ಬೆಳಕಿಗೆ ಬಂದಿದೆ.
ಈ ಗ್ರಾಮದ ರಾಜು...
ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಬೈಕ್ ಅಪಘಾತ – ಎಎಸ್‌ಐ ದುರ್ಮರಣ
ಚಿತ್ರದುರ್ಗ : ಬೈಕಿಗೆ ಅಡ್ಡಬಂದ ನಾಯಿಯನ್ನು ತಪ್ಪಿಸಲು ಮುಂದಾದ ಎಎಸ್‌ಐ ಬೈಕ್‌ನಿಂದ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಕ್ರಾಸ್ ಬಳಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್‌ಐ...
ಹಿರಿಯೂರು ಬಸ್ ದುರಂತ; ಸರ್ಕಾರ ಅಲರ್ಟ್ – ಕೇಂದ್ರಕ್ಕೆ ಪತ್ರ ಬರೆಯಲು ರಾಮಲಿಂಗಾ ರೆಡ್ಡಿ...
ಬೆಂಗಳೂರು : ಹೊಸ ವರ್ಷ ಮತ್ತು ಕ್ರಿಸ್ಮಸ್ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ದುರಂತದ ಬೆನ್ನಲ್ಲೇ ಸಾರಿಗೆ ಸಚಿವ...
ಮೃತರ ಬೋನ್ ಸ್ಯಾಂಪಲ್ ಸಂಗ್ರಹ – ಡಿಎನ್‌ಎ ವರದಿ ಬಳಿಕ ಶವ ಹಸ್ತಾಂತರ
ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಬಸ್ ದುರಂತದಲ್ಲಿ 6 ಪ್ರಯಾಣಿಕರು ಸಜೀವ ದಹನಗೊಂಡಿದ್ದಾರೆ. ಐದು ಮೃತದೇಹಗಳ ಮೂಳೆಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಡಿಎನ್‌ಎ ವರದಿ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗುವುದು ಎಂದು...





















