ಟ್ಯಾಗ್: chitradurga
ಚಿತ್ರದುರ್ಗ ಬಸ್ ದುರಂತ; ಲಾರಿ ಚಾಲಕನ ರ‍್ಯಾಷ್ ಡ್ರೈವ್, ಅಜಾಗರೂಕತೆಯಿಂದ ಅಪಘಾತ – ರಾಮಲಿಂಗಾ...
ರಾಮನಗರ : ಲಾರಿ ಚಾಲಕನ ರ‍್ಯಾಷ್ ಡ್ರೈವ್ ಹಾಗೂ ಅಜಾಗರೂಕತೆಯಿಂದ ಚಿತ್ರದುರ್ಗದಲ್ಲಿ ಬಸ್ ಅಪಘಾತ ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಚಿತ್ರದುರ್ಗ ಬಸ್ ದುರಂತದ ಕುರಿತು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ...
ಚಿತ್ರದುರ್ಗ ಬಸ್ ದುರಂತ; ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡ ದಂಪತಿ
ಬೆಂಗಳೂರು/ಚಿತ್ರದುರ್ಗ : ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ದಂಪತಿ ತಮ್ಮ ಮಗು ಸಮೇತ ಕಿಟಕಿಯಿಂದ ಹೊರಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಚಿತ್ರದುರ್ಗ ಬಸ್ ದುರಂತದಲ್ಲಿ ಹೇಮರಾಜ್ ಕುಟುಂಬ ಅದೃಷ್ಟವಶಾತ್ ಬದುಕುಳಿದಿದೆ.
ಈ...
ಭೀಕರ ಬಸ್ ಅಪಘಾತ; ಗೋಕರ್ಣಕ್ಕೆ ಹೊರಟಿದ್ದ, ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್..!
ಚಿತ್ರದುರ್ಗ : ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೂವರು ಸ್ನೇಹಿತೆಯರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಬೆಂಗಳೂರು ಮೂಲದ ರಕ್ಷಿತಾ, ಗಗನ ಹಾಗೂ ಗೋಕರ್ಣ ಮೂಲದ ರಶ್ಮಿ ಅದೃಷ್ಟವಶಾತ್ ಪಾರಾಗಿದ್ದಾರೆ. ಮೂವರು...
ಬಸ್ಸ್ ಅಪಘಾತ; PNRF ನಿಧಿಯಿಂದ ಮೃತರ ಕುಟುಂಬಕ್ಕೆ ಪರಿಹಾರ – ಮೋದಿ ಸಂತಾಪ
ನವದೆಹಲಿ/ಬೆಂಗಳೂರು : ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ...
ಅಕ್ರಮ ಸಂಬಂಧಕ್ಕೆ ಅಡ್ಡಿ – ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ
ಚಿತ್ರದುರ್ಗ : ಪಾಪಿ ತಾಯಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಯಿತೆಂದು ತನ್ನ ಎರಡು ವರ್ಷದ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು...
ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ ವಿಮೆ ಹಣ – ರಾಮನಾಥ್ ಠಾಕೂರ್
ನವದೆಹಲಿ : ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರಿಗೆ 559.91 ಕೋಟಿ ರೂ. ವಿಮೆ ಹಣ ದೊರಕಿದೆ. ಜಿಲ್ಲೆಯ 5,81,527 ಲಕ್ಷ ರೈತರು 80...
ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು
ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೋ, ಬಂಧನವೋ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3...
ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ..!
ಚಿತ್ರದುರ್ಗ : ಮಸೀದಿ ನಿರ್ಮಾಣಕ್ಕೆ ಹಿಂದೂ, ಮುಸ್ಲಿಮರ ಮಧ್ಯೆ ನಗರಸಭೆ ಅಧಿಕಾರಿಗಳು ವಿವಾದ ಸೃಷ್ಟಿಸಿರುವ ಘಟನೆ ಚಿತ್ರದುರ್ಗದ ಸಾಧೀಕ್ ನಗರದಲ್ಲಿ ನಡೆದಿದೆ. ವಿವಾದದ ಬಳಿಕ ಎರಡೂ ಧರ್ಮದ ಮುಖಂಡರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಈ...
ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ ಜೈಲುಪಾಲು
ಚಿತ್ರದುರ್ಗ : ಮನೆಗೆ ಫೋನ್ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠನನ್ನು ಬಂಧಿಸಿದ ಪೊಲೀಸರು ಜೈಲಿಗೆ ಅಟ್ಟಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ವೀರೇಶ್‌ನನ್ನು...
ಪೋಷಕರಿಗೆ ಕರೆ ಮಾಡಿ ಮಾತನಾಡಿದ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕನಿಂದ ಹಲ್ಲೆ..!
ಚಿತ್ರದುರ್ಗ : ತಮ್ಮ ಮಕ್ಕಳು ಸುಸಂಸ್ಕೃತರಾಗಲಿ ಅಂತ ಪೋಷಕರು, ಸಂಸ್ಕೃತ ಹಾಗೂ ವೇದಾಧ್ಯಯನ ಮಾಡಿಸುತ್ತಾರೆ. ಆದರೆ ವಿದ್ಯಾರ್ಥಿಯೊಬ್ಬ ದೂರದ ಊರಿನಲ್ಲಿರುವ ಅವರ ಪೋಷಕರಿಗೆ ಬೇರೊಬ್ಬರ ಮೊಬೈಲ್‌ನಿಂದ ಕರೆ ಮಾಡಿದಕ್ಕೆ ಆಕ್ರೋಶಗೊಂಡ ಮುಖ್ಯ ಶಿಕ್ಷಕ...





















