ಮನೆ ಟ್ಯಾಗ್ಗಳು Chittapur

ಟ್ಯಾಗ್: Chittapur

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್‌ ಷರತ್ತುಬದ್ಧ ಅನುಮತಿ

0
ಕಲಬುರಗಿ : ಚಿತ್ತಾಪುರದಲ್ಲಿ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಆರ್‌ಎಸ್‌ಎಸ್‌ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟಕ್ಕೆ ತೆರೆ ಬಿದ್ದಿದೆ. ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಕಲಬುರಗಿ ಹೈಕೋರ್ಟ್‌ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದೇ...

ಚಿತ್ತಾಪುರ ಆರ್‌ಎಸ್‌ಎಸ್ ಫೈಟ್‌ – ಕ್ರೈಸ್ತ ಸಂಘಟನೆ ಸೇರಿ ಐವರಿಂದ ಅರ್ಜಿ

0
ಕಲಬುರಗಿ : ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಆರ್‌ಎಸ್‌ಎಸ್ ನ.2ರಂದು ಪಥಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಇತ್ತ 5 ಸಂಘಟನೆಗಳೂ ಅಂದೇ...

ಆರ್‌ಎಸ್‌ಎಸ್‌ ಪಥ ಸಂಚಲನ; ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ತೀರ್ಮಾನ – ಪರಮೇಶ್ವರ್

0
ಬೆಂಗಳೂರು : ಚಿತ್ತಾಪುರದಲ್ಲಿ ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಹಾಗೂ ಭೀಮ್ ಆರ್ಮಿ ಒಟ್ಟಿಗೆ ಅನುಮತಿ ಕೇಳಿದ್ದಾರೆ. ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲಾಡಳಿತ ಅದರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ...

ನ.2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡೆಯುತ್ತೆ – ವಿಜಯೇಂದ್ರ

0
ಬೆಂಗಳೂರು : ನವೆಂಬರ್ 2 ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡದೇ ನಡೆಯುತ್ತದೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು....

ಚಿತ್ತಾಪುರ ಆಯ್ತು ಈಗ ಸೇಡಂ – ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಬ್ರೇಕ್‌..!

0
ಕಲಬುರಗಿ : ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್‌ ಹಮ್ಮಿಕೊಂಡಿದ್ದ, ಪಥಸಂಚಲನಕ್ಕೆ ಸೇಡಂ ತಹಶೀಲ್ದಾರ್‌ ಶ್ರಿಯಾಂಕ್ ಅನುಮತಿ ನೀಡಲು ನಿರಾಕರಿಸಿದ್ದಾರೆ. ಭಾನುವಾರ ಸಂಜೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್‌ ಪ್ರತಿನಿಧಿಸುವ ಸೇಡಂ ಕ್ಷೇತ್ರದ ಸೇಡಂ...

ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್‌ ತೆರವು

0
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ತಾಪುರ ಪುರಸಭೆ ಕಚೇರಿ ಮುಂದೆ ಹಿಂದೂ...

EDITOR PICKS