ಟ್ಯಾಗ್: Chittapura
ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಎರಡು ಸಮುದಾಯದ ನಡುವೆ ಮಾರಾಮಾರಿ
ಕಲಬುರಗಿ : ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಘಟನೆ...
ನಾಳೆ RSS ಪಥ ಸಂಚಲನ – ಚಿತ್ತಾಪುರದಲ್ಲಿ ಹಾಕಿದ್ದ ಬ್ಯಾನರ್ ತೆರವು
ಕಲಬುರಗಿ : ಚಿತ್ತಾಪುರ ಪಟ್ಟಣದಲ್ಲಿ ಭಾನುವಾರ ನಿಗದಿಯಾಗಿದ್ದ ಆರ್‌ಎಸ್‌ಎಸ್ ಪಥ ಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸಲಾಗಿದೆ. ಅಧಿಕಾರಿಗಳ ನಡೆಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿತ್ತಾಪುರ ಪುರಸಭೆ ಕಚೇರಿ ಮುಂದೆ ಹಿಂದೂ...
ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾ ಧ್ವಂಸ
ಚಿತ್ತಾಪುರ: ಪಟ್ಟಣದ ಹೊರವಲಯದಲ್ಲಿರುವ ಚಿತ್ತಾಪುರ-ಕರದಳ್ಳಿ ರಸ್ತೆ ಮಧ್ಯದಲ್ಲಿರುವ ಸೈಯದ್ ಪೀರ್ ದರ್ಗಾವನ್ನು ಕೆಲ ಕಿಡಿಗೇಡಿಗಳು ಅ.9ರ ಬುಧವಾರ ರಾತ್ರಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ದರ್ಗಾದ ಗೇಟ್ ನ ಬೀಗ ಮುರಿದು ಸುತ್ತ ಕಟ್ಟಿದ ಕಟ್ಟೆ...
ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಿತ್ತಾಪುರ: ಚಿತ್ತಾಪುರ ಪಟ್ಟಣದ ವೆಂಕಟೇಶ್ವರ ಕಾಲೋನಿಯಲ್ಲಿ ಒಂದು ಮನೆ ಹಾಗೂ ಆಶ್ರಯ ಕಾಲೋನಿಯಲ್ಲಿ ನಾಲ್ಕು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಕಳ್ಳತನವಾಗಿರುವ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಐದು ಜನ ಕಳ್ಳರು...
ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಬಂಧನ: ಕಳುವಾದ ವಸ್ತುಗಳ ವಶ
ಚಿತ್ತಾಪುರ; ತಾಲೂಕಿನ ಕಮರವಾಡಿ ಗ್ರಾಮದಲ್ಲಿ ಕಳೆದ ವಾರ ಹಾಡುಹಗಲೇ ಮನೆಯ ಮೇಲ್ಛಾವಣಿ ತೆಗೆದು ಕಳ್ಳತನ ಮಾಡಿದ ಆರೋಪಿಯನ್ನು ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಮರವಾಡಿಯ ಶಿವಬಸಪ್ಪ ಅಮಕರ್ ಎಂಬುವನನ್ನು ಬಂಧಿಸಿ ಕಳುವಾದ ಚಿನ್ನ ಸಮೇತ ವಸ್ತುಗಳು...















