ಟ್ಯಾಗ್: choreographer arrested
ಓಯೋ ರೂಮಲ್ಲಿ ಡ್ರಗ್ಸ್ ಪಾರ್ಟಿ; ಖ್ಯಾತ ನೃತ್ಯ ಸಂಯೋಜಕ ಸೇರಿ ನಾಲ್ವರ ಬಂಧನ
ಹೈದರಾಬಾದ್: ಡ್ರಗ್ಸ್ ಪಾರ್ಟಿಯೊಂದರ ಮೇಲೆ ಪೊಲೀಸರು ರೇಡ್ ಮಾಡಿದ್ದು ಖ್ಯಾತ ನೃತ್ಯ ಸಂಯೋಜಕ ಬಂಧಿಸಿರುವುದಾಗಿ ವರದಿಯಾಗಿದೆ.
ಭಾನುವಾರ (ಡಿ.1ರಂದು) ಮಾದಾಪುರದ ಓಯೋ ರೂಮ್ ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು,...











