ಟ್ಯಾಗ್: CID
ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್ – ನೂರಾರು ಕಡೆ ದಾಳಿ
ಬೆಂಗಳೂರು : ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ವಿಭಾಗ ಭೇದಿಸಿದೆ. ಏಕಕಾಲಕ್ಕೆ ನೂರಾರು ಕಡೆ ದಾಳಿ ನಡೆಸಿದ್ದ ಸಿಐಡಿ...
ಭಾರತ ಬಿಟ್ಟು ತೊಲಗಿ – ಫ್ರೀ ಪ್ಯಾಲೆಸ್ಟೈನ್ ಸ್ಟಿಕ್ಕರ್ ಅಂಟಿಸಿದ ಬ್ರಿಟಿಷ್ ದಂಪತಿಗೆ ನೋಟಿಸ್..!
ಜೈಪುರ : ರಾಜಸ್ಥಾನದ ಅಜ್ಮೀರ್‌ನ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಇಸ್ರೇಲ್ ವಿರುದ್ಧ ಪ್ಯಾಲೆಸ್ಟೈನ್ ಅನ್ನು ಬೆಂಬಲಿಸುವ ಸ್ಟಿಕ್ಕರ್‌ಗಳನ್ನು ಅಂಟಿಸಿದ ಬ್ರಿಟಿಷ್ ದಂಪತಿಗೆ ಭಾರತವನ್ನು ತೊರೆಯುವಂತೆ ಸೂಚಿಸಲಾಗಿದೆ. ಗುಪ್ತಚರ ಇಲಾಖೆ ಈ ವಿಷಯವನ್ನು ಗಂಭೀರವಾಗಿ...
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿಗೆ – ಸಿಎಂ ಜೊತೆ ಚರ್ಚೆ ಬಳಿಕ ನಿರ್ಧಾರ;...
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು....
ಬಿಕ್ಲು ಶಿವ ಪ್ರಕರಣದಲ್ಲಿ ಸಿಐಡಿಯಿಂದ ಲುಕ್‌ಔಟ್ ನೋಟಿಸ್ – ಶಾಸಕ ಬೈರತಿ ಬಸವರಾಜ್‌ಗೆ ಬಂಧನ...
ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಬಂಧನ ಭೀತಿ ಹೆಚ್ಚಾಗಿದ್ದು, ಯಾವುದೇ...
ಮೊಬೈಲ್ ಸಂಖ್ಯೆ, ಐಪಿ ವಿಳಾಸ ನೀಡಿದ್ರೂ ಕರ್ನಾಟಕದ ಸಿಐಡಿ ಏನು ಮಾಡುತ್ತಿದೆ – ಅನುರಾಗ್...
ನವದೆಹಲಿ : ಚುನಾವಣಾ ಆಯೋಗವು ಈಗಾಗಲೇ ಮೊಬೈಲ್ ಸಂಖ್ಯೆ ಮತ್ತು ಐಪಿ ವಿಳಾಸವನ್ನು ನೀಡಿದ್ದರೂ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದ ಸಿಐಡಿ ಇಲ್ಲಿಯವರೆಗೆ ಏನು ಮಾಡಿದೆ ಎಂದು ಬಿಜೆಪಿ ಸಂಸದ, ಮಾಹಿತಿ ಮತ್ತು ಪ್ರಸಾರ...
ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಎಂ.ಎ ಸಲೀಂ ನೇಮಕ..!
ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಸಿಐಡಿಯ ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕ ವಿಭಾಗದ...
ಬಿಕ್ಲು ಶಿವ ಹತ್ಯೆ ಪ್ರಕರಣ – A1 ಆರೋಪಿ ಜಗ್ಗ ಅರೆಸ್ಟ್..!
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ A1 ಆರೋಪಿ ಜಗದೀಶ್ ಅಲಿಯಾಸ್ ಜಗ್ಗನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಜಗ್ಗನನ್ನ ದೆಹಲಿಯಿಂದ ಅರೆಸ್ಟ್ ಮಾಡಿ ಸಿಐಡಿ ಅಧಿಕಾರಿಗಳು ಕರೆತರುತ್ತಿದ್ದಾರೆ. ಲುಕ್‌ಔಟ್ ನೋಟಿಸ್...
ಗುತ್ತಿಗೆದಾರ ಸಚಿನ್ ಕೇಸ್: ತನಿಖೆ ಆರಂಭಿಸಿದ ಸಿಐಡಿ ತಂಡ
ಬೀದರ್: ಕಟ್ಟಿತುಗಾಂವ್ ಗ್ರಾಮದ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ (ಜ.03) ನಗರಕ್ಕೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದೆ.
ಟೆಂಡರ್ ವಂಚನೆ ಮತ್ತು ಕೊಲೆ ಬೆದರಿಕೆಯಿಂದ ನೊಂದು...
ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಇಲಾಖೆಗಳಲ್ಲಿ ಕೋಟ್ಯಾಂತರ ರೂ ಅಕ್ರಮ ಪ್ರಕರಣ ಸಿಐಡಿಗೆ ಹಸ್ತಾಂತರ
ಬಾಗಲಕೋಟೆ: ಸರ್ಕಾರದ ವಿವಿಧ ಇಲಾಖೆಗಳ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಬಾಗಲಕೋಟೆ ಜಿಲ್ಲಾ ಪೊಲೀಸ್ ಇಂದು ಸಿಐಡಿಗೆ ಹಸ್ತಾಂತರಿಸಿದ್ದಾರೆ.
ಜಿಲ್ಲೆಯ ಪ್ರವಾಸೋದ್ಯಮ, ಅಲ್ಪಸಂಖ್ಯಾತ, ಕಾರ್ಮಿಕ, ಕೈಮಗ್ಗ-ಜವಳಿ, ಹಿಂದುಳಿದ ವರ್ಗಗಳ ಇಲಾಖೆಗಳಲ್ಲಿ 6 ಕೋಟಿ 8...
ಭೋವಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣ: ತಡರಾತ್ರಿ ಸಿಐಡಿ ಅಧಿಕಾರಿಗಳಿಂದ ಶೋಧ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಮಂಗಳವಾರ ರಾತ್ರಿ ನಿಗಮದ ಕಚೇರಿ ಸೇರಿದಂತೆ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವಿಶ್ವೇಶ್ವರಯ್ಯ ಟವರ್ ಬಳಿಯಿರುವ ನಿಗಮದ...




















