ಟ್ಯಾಗ್: cinema
ಜೂ.ಎನ್‌ಟಿಆರ್‌ಗಾಗಿ ಸಿದ್ಧಸೂತ್ರ ಮುರಿಯಲು ಪ್ರಶಾಂತ್ ನೀಲ್ ಸಜ್ಜು..!
ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕರ ಪಟ್ಟಿಯಲ್ಲಿರುವ ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಸ್ಟೈಲ್ ಆಫ್ ಸಿನಿಮಾ ಮೇಕಿಂಗ್ ಎಲ್ಲರಿಗೂ ತಿಳಿದಿರುವುದೇ. ಇವರ ಸಿನಿಮಾ ಗ್ಲೋಬಲ್ ಲೆವೆಲ್ ಸೌಂಡ್ ಮಾಡುವ ಚಿತ್ರವಾಗಿದ್ದರೂ, ಅವರು ಭಾರತದ...
ಡಿಸೆಂಬರ್‌ಗೆ ಕಿಚ್ಚನ ಕೆ-47 ರಿಲೀಸ್ ಡೇಟ್ ಫಿಕ್ಸ್..!
ಡಿಸೆಂಬರ್‌ನಲ್ಲಿ ಬಿಡುಗಡೆಗೆ ಸಿದ್ಧವಾಗಿರೋ ಸ್ಟಾರ್ ಸಿನಿಮಾಗಳಿಗೆ ಕಿಚ್ಚ ಸುದೀಪ್ ಠಕ್ಕರ್ ಕೊಡುತ್ತಾರೆ ಅಂತ ಹೇಳಲಾಗಿತ್ತು. ಅದೀಗ ನಿಜವಾಗಿದೆ. ಕಿಚ್ಚ ಸುದೀಪ್ ಈ ವರ್ಷ ತಾವು ಅಂದುಕೊಂಡಂತೆ ಒಂದು ಸಿನಿಮಾವನ್ನು ತಮ್ಮ ಅಭಿಮಾನಿಗಳಿಗೆ ದರ್ಶನ...
ಶಿವಣ್ಣ – ಪವನ್ ಒಡೆಯರ್ ಕಾಂಬಿನೇಷನ್ ಚಿತ್ರ ಶುರು
ಟಾಕ್ಸಿಕ್, ಕೆಡಿ, ಜನ ನಾಯಗನ್ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ...
ಡ್ಯಾಡ್ ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿಸಿದ ಶಿವಣ್ಣ
ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ದೇವಸ್ಥಾನದಲ್ಲಿ ನೆರವೇರಿತ್ತು. ಪ್ರಸ್ತುತ ಅರಮನೆ ನಗರಿ...
ಮಾರ್ಚ್ 7 ರಂದು ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಬಿಡುಗಡೆ
ನಟ ರಕ್ಷಿತ್ ಶೆಟ್ಟಿಯವರ ಪರಂವಃ ಸ್ಟುಡಿಯೋಸ್ ನಿರ್ಮಿಸಿರುವ 'ಮಿಥ್ಯ' ಸಿನಿಮಾ ಮಾರ್ಚ್ 7 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ ಸಂಯೋಜನೆಯಿದ್ದು, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ...
“ನಾಗವಲ್ಲಿ ಬಂಗಲೆ” ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆ
ಕನ್ನಡದಲ್ಲಿ ಈಗ ಕಂಟೆಂಟ್ ಓರಿಯೆಂಟೆಡ್ ಚಿತ್ರಗಳದೇ ಕಾರುಬಾರು. ಅಂತಹ ವಿಭಿನ್ನ ಕಂಟೆಂಟ್ ಹೊಂದಿರುವ ಹಾರಾರ್ ಜಾನರ್ ಚಿತ್ರ "ನಾಗವಲ್ಲಿ ಬಂಗಲೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ...
ತೆರೆ ಮೇಲೆ ‘ಗನ್ಸ್ ಆ್ಯಂಡ್ ರೋಸಸ್’
“ಗನ್ಸ್ ಆ್ಯಂಡ್ ರೋಸಸ್’ ಎಂಬ ಸಿನಿಮಾ ಇಂದು ತೆರೆ ಕಂಡಿದೆ. ಕನ್ನಡ ಚಿತ್ರರಂಗದ ಹಿರಿಯ ಚಿತ್ರಕಥೆ ಬರಹಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ “ಗನ್ಸ್ ಆ್ಯಂಡ್ ರೋಸಸ್’ ಸಿನಿಮಾದ ಮೂಲಕ ನಾಯಕ ನಟನಾಗಿ...
“ಬೇಗೂರು ಕಾಲೋನಿ’ ಟೀಸರ್ ಬಿಡುಗಡೆ
“ಬೇಗೂರು ಕಾಲೋನಿ’ ಹೀಗೊಂದು ಚಿತ್ರ ಬರುತ್ತಿದೆ. ಇದು ಹೊಸ ಪ್ರತಿಭೆಗಳ ಹೊಸ ಪ್ರಯತ್ನ. ಇತ್ತೀಚೆಗೆ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ ಸತೀಶ್ ರೆಡ್ಡಿ ಚಿತ್ರದ ಟೀಸರ್ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು.
ತರುಣ್ ಸುಧೀರ್...
ನ.8ರಂದು “ಬಿಟಿಎಸ್’ ಹೊಸಬರ ಸಿನಿಮಾ ತೆರೆಗೆ
ಬಿಟಿಎಸ್ ಎಂಬ ಹೊಸಬರ ಸಿನಿಮಾವೊಂದು ನ.8ರಂದು ತೆರೆಕಾಣುತ್ತಿದೆ. ಐವರು ಯುವ ಸಿನಿಮೋತ್ಸಾಹಿಗಳ ಹೊಸ ಪ್ರಯತ್ನವೇ “ಬಿಟಿಎಸ್’.
“ಬಿಟಿಎಸ್’ ಎಂದರೆ “ಬಿಹೈಂಡ್ ದಿ ಸೀನ್ಸ್’ ಎಂದರ್ಥ.ಇಡೀ ಸಿನಿಮಾದ ಥೀಮ್, ತೆರೆಯ ಹಿಂದಿನ ಕಥೆಗಳು. ಹೀಗಾಗಿ ಈ...
ನ.29ಕ್ಕೆ ʼನಾ ನಿನ್ನ ಬಿಡಲಾರೆʼ ಚಿತ್ರ ತೆರೆಗೆ
“ನಾ ನಿನ್ನ ಬಿಡಲಾರೆ’ ಕನ್ನಡ ಚಿತ್ರರಂಗದ ಎವರ್‌ಗ್ರೀನ್ ಸಿನಿಮಾ. ಈಗ ಅದೇ ಹೆಸರಿನಲ್ಲಿ ಮತ್ತೂಂದು ಸಿನಿಮಾ ತಯಾರಾಗಿದೆ.
ಭಾರತಿ ಬಾಳಿ ಈ ಸಿನಿಮಾದ ನಿರ್ಮಾಪಕರು. ಅವರ ಪುತ್ರಿ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ನವೀನ್...




















