ಟ್ಯಾಗ್: closed
ಜ.24ರಿಂದ ನಾಲ್ಕು ದಿನ ಬ್ಯಾಂಕ್ ಬಂದ್..!
ನವದೆಹಲಿ : ವಾರದಲ್ಲಿ 5 ದಿನ ಕೆಲಸ ನಿಗದಿಪಡಿಸಬೇಕೆಂದು ಆಗ್ರಹಿಸಿ, ಬ್ಯಾಂಕ್ ಸಿಬ್ಬಂದಿ ಜ.27ರಂದು ರಾಷ್ಟ್ರಮಟ್ಟದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕಾರಣದಿಂದಾಗಿ ಜ.24ರಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಂದ್ ಆಗಿರಲಿವೆ.
ವಾರಕ್ಕೆ...
400 ಕ್ಕೂ ಹೆಚ್ಚು ಹೊರಸೂಸುವಿಕೆ ಪರೀಕ್ಷಾ ಕೇಂದ್ರಗಳು ಮುಚ್ಚಲ್ಪಟ್ಟಿವೆ; ಹೊಲೊಗ್ರಾಮ್ ಸ್ಟಿಕ್ಕರ್ ಸರಬರಾಜು ಸ್ಥಗಿತ..!
ಬೆಂಗಳೂರು : ಕರ್ನಾಟಕದ ವಾಹನ ಹೊರಸೂಸುವಿಕೆ ಮೇಲ್ವಿಚಾರಣಾ ವ್ಯವಸ್ಥೆಯು ಬಹುತೇಕ ಕುಸಿದಿದೆ, ಸಾರಿಗೆ ಇಲಾಖೆಯು ಸುಮಾರು ಒಂದು ತಿಂಗಳಿನಿಂದ ಹೊಲೊಗ್ರಾಮ್ ಸ್ಟಿಕ್ಕರ್‌ಗಳನ್ನು ಪೂರೈಸಲು ವಿಫಲವಾದ ನಂತರ ರಾಜ್ಯಾದ್ಯಂತ 400 ಕ್ಕೂ ಹೆಚ್ಚು ಹೊರಸೂಸುವಿಕೆ...
ಸಿಬಿಸಿ ಕಚೇರಿ ಸ್ಥಗಿತಗೊಳಿಸುವುದು ಬೇಡ – ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಹೆಚ್‌ಡಿಕೆ ಪತ್ರ
ನವದೆಹಲಿ/ಮೈಸೂರು : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್-CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು...
ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ – ಮಧು ಬಂಗಾರಪ್ಪ
ಬೆಂಗಳೂರು : ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ...
ಪ್ರವಾಸಿಗರೇ ಗಮನಿಸಿ – ಮುಳ್ಳಯ್ಯನಗಿರಿ 4 ದಿನ ಬಂದ್
ಚಿಕ್ಕಮಗಳೂರು : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ....
ಮಹಿಳೆ ಮೇಲೆ ಚಿರತೆ ದಾಳಿ; ನಾನ್-ಎಸಿ ಬಸ್‌ಗಳು ಬಂದ್
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ನಡೆದಿದೆ. ಬನ್ನೇರುಘಟ್ಟದಲ್ಲಿ ಕೆಎಸ್‌ಟಿಡಿಸಿ ಸಫಾರಿ ವಾಹನದ ಮೇಲೆ ಚಿರತೆ ಎಗರಿ ದಾಳಿ ಮಾಡಿದೆ. 50 ವರ್ಷದ ವಹಿತ...
ಆರಂಭವಾದ ಆರೇ ವರ್ಷಕ್ಕೆ ಕಲಬುರಗಿ ಏರ್‌ಪೋರ್ಟ್ ಬಂದ್
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಇದೀಗ ಸೂತಕದ ಛಾಯೆ ಆವರಿಸಿದ್ದು, ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ಇದೀಗ ಬಂದ್ ಆಗಿದೆ.
ಅಕ್ಟೋಬರ್ 15 ರಿಂದ ಬೆಂಗಳೂರಿಗೆ...
ಇಂದು ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್ – ದೇವಿ ಕಣ್ತುಂಬಿಕೊಂಡ ಭಕ್ತಗಣ
ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಇಂದು ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಮುಚ್ಚಲಿದೆ. ಇಂದು ಬೆಳಗ್ಗೆವರೆಗೂ ಹಾಸನಾಂಬ ದೇವಿ ದರ್ಶನಕ್ಕೆ ಜಿಲ್ಲಾಡಳಿತ...
ಸಿಂಹಾಸನ ಜೋಡಣೆ ಕಾರ್ಯ – ಇಂದು ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು : ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ರಾಜವಂಶ್ಥರು ನಡೆಸುವ ಧಾರ್ಮಿಕ ಕಾರ್ಯ ಖಾಸಗಿ...
ವೈಟ್ ಟಾಪಿಂಗ್ ಕಾಮಗಾರಿ; ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾಜ್‌ಕುಮಾರ್ ರಸ್ತೆ ಬಂದ್
ಬೆಂಗಳೂರು : ಮೆಜೆಸ್ಟಿಕ್‌ನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೆಎಸ್ಆರ್‌ಟಿಸಿ, ಬಿಎಂಟಿಸಿ, ಖಾಸಗಿ ಬಸ್‌ಗಳು ತೆರಳಬೇಕು ಅಂದರೆ ರಾಜ್‌ಕುಮಾರ್ ರಸ್ತೆ ಮುಖಾಂತರ ಹೋಗಬೇಕು. ಈ ರಸ್ತೆಯಿಂದ ತುಮಕೂರು ರಸ್ತೆಗೆ ಕನೆಕ್ಟ್ ಆಗಿ ತೆರಳಬಹುದಿತ್ತು. ಆದರೆ...





















