ಟ್ಯಾಗ್: closed today
ಇಂದು ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು
ಡೆಹರಾಡೂನ್ : ಚಾರ್‌ಧಾಮ ಯಾತ್ರೆಯ ಪ್ರಮುಖ ತಾಣವಾದ ಕೇದಾರನಾಥ ಧಾಮದ ಬಾಗಿಲುಗಳನ್ನು ಇಂದು (ಅ.23) ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಚಳಿಗಾಲದಲ್ಲಿ ಭಾರಿ ಹಿಮಪಾತ ಹಾಗೂ ಹವಾಮಾನ ಪರಿಸ್ಥಿತಿ ಹಿನ್ನೆಲೆ ಇಂದು ಬಾಗಿಲುಗಳನ್ನು ಮುಚ್ಚಲಾಯಿತು. ಮೇ...











