ಟ್ಯಾಗ್: Cloudburst
ಉತ್ತರಾಖಂಡದಲ್ಲಿ ಮೇಘಸ್ಫೋಟ – ಜನರು ನಾಪತ್ತೆ, ಕಟ್ಟಡಗಳು ನೆಲಸಮ
ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ನೆನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ...
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್ ಜಲಾವೃತ
ಡೆಹ್ರಾಡೂನ್ : ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ...
ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಮೇಘಸ್ಫೋಟ
ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನ ಜಾವ ಮೇಘಸ್ಫೋಟ ಸಂಭವಿಸಿದ ಪರಿಣಾಮ ಹಲವಾರು ವಾಹನಗಳು ಅವಶೇಷಗಳಡಿ ಹೂತುಹೋಗಿದ್ದು, ಅಪಾರ ಪ್ರಮಾಣದ ಬೆಳೆಹಾನಿಯುಂಟಾಗಿದೆ.
ನೈನಾ ದೇವಿ ವಿಧಾನಸಭಾ ಕ್ಷೇತ್ರದ ನಮ್ಹೋಲ್ ಪ್ರದೇಶದ...
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; 11 ಮಂದಿ ಸಾವು..!
ಶ್ರೀನಗರ : ರಾಂಬನ್ ಮತ್ತು ರಿಯಾಸಿ ಜಿಲ್ಲೆಗಳ ರಾಜ್‌ಗಢ ಮತ್ತು ಮಹೋರ್ ಪ್ರದೇಶಗಳಲ್ಲಿ ಶನಿವಾರ ಮಧ್ಯರಾತ್ರಿ ಎರಡು ಬಾರಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ 7 ಸದಸ್ಯರು ಸೇರಿದಂತೆ ಕನಿಷ್ಠ 11 ಜನರು...
ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ..!
ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು...
ಉತ್ತರಾಖಂಡದಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ..!
ಡೆಹ್ರಾಡೂನ್ : ಇಂದು ಮುಂಜಾನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೇಘಸ್ಫೋಟ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ...

















