ಟ್ಯಾಗ್: cm
ವೋಟ್ ಚೋರಿ; ದೆಹಲಿಯಲ್ಲಿ ನಾಳೆ ಕಾಂಗ್ರೆಸ್ ಪ್ರತಿಭಟನೆ – ಸಿಎಂ, ಡಿಸಿಎಂ ಭಾಗಿ
ಬೆಂಗಳೂರು/ನವದೆಹಲಿ : ಡಿನ್ನರ್, ಬ್ರೇಕ್ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಲಿದ್ದಾರೆ. ಇನ್ನು...
ತಮಿಳುನಾಡು ಚುನಾವಣೆಗೆ ನಟ ವಿಜಯ್ ಸಿಎಂ ಅಭ್ಯರ್ಥಿ – ಟಿವಿಕೆ ಅಧಿಕೃತ ಘೋಷಣೆ
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು 4 ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದು, ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಔಪಚಾರಿಕವಾಗಿ ಘೋಷಿಸಿದೆ. ಮುಂಬರುವ ಚುನಾವಣೆಗಳಿಗೆ ಮುಂಚಿತವಾಗಿ ಮೈತ್ರಿ ನಿರ್ಧಾರಗಳ ಬಗ್ಗೆ ವಿಜಯ್...
ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಿ; ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್ ಪ್ರಸಾದ್
ಬೆಳಗಾವಿ : ಐಪಿಎಲ್ ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್ ಕ್ರಿಕೆಟ್ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ...
ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ
ಬೆಳಗಾವಿ : ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು (ಡಿ.9) ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.
https://twitter.com/INCKarnataka/status/1998270056611061987?s=20
ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ...
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...
ಗೋವಾ ಸಿಎಂ ಭೇಟಿಯಾದ ನಟ ರಿಷಬ್ ಶೆಟ್ಟಿ
ಕಾಂತಾರ ಸಿನಿಮಾಗಳ ಮೂಲಕ ಜಗತ್ತಿನ ಗಮನ ಸೆಳೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ಎಲ್ಲೇ ಹೋದರೂ ಅದ್ಧೂರಿ ಸ್ವಾಗತ ಸಿಗುತ್ತಿದೆ. ಇದೀಗ ಗೋವಾ ಫಿಲ್ಮೋತ್ಸವದಲ್ಲಿ ಪತ್ನಿ ಜೊತೆ ಭಾಗಿಯಾಗಿದ್ದಾರೆ. ಗೋವಾದಲ್ಲಿ ನಡೆದ ಫಿಲ್ಮೋತ್ಸವದಲ್ಲಿ...
ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು – ನಟಿ ರಮ್ಯಾ
ಬೆಂಗಳೂರು : ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಸ್ಯಾಂಡಲ್ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಕಾಂಗ್ರೆಸ್ನಲ್ಲಿ ಖುರ್ಚಿ ಕಿತ್ತಾಟ ವಿಚಾರವಾಗಿ...
ಪರಮೇಶ್ವರ್ ಸಿಎಂ ಆದರೆ, ನಾನು ಅವರ ಪರ – ಕೆಎನ್ ರಾಜಣ್ಣ
ಬೆಂಗಳೂರು : ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ ಇದ್ದೇನೆ. ಬದಲಾವಣೆ ಅಂತ ಬಂದರೆ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಪರ...
ಶಾಸಕರು ದೆಹಲಿಗೆ ಹೋಗಿ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ – ಸಿಎಂ
ಬೆಂಗಳೂರು : ಶಾಸಕರು ದೆಹಲಿಗೆ ಹೋಗಿ ಅವರ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಮತ್ತೊಂದು ಬಣ ದೆಹಲಿಗೆ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರು ದೆಹಲಿಗೆ ಹೋಗುವುದಕ್ಕೆ...





















