ಟ್ಯಾಗ್: CM Siddaramaiah
ಕಾಡು ಪ್ರಾಣಿಗಳಿಂದ ಸುರಕ್ಷತೆ ಕೋರಿ ಸಿಎಂಗೆ ಪತ್ರ ಬರೆದ ವಿದ್ಯಾರ್ಥಿಗಳು
ಚಾಮರಾಜನಗರ : ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡಾನೆ, ಚಿರತೆ, ಹುಲಿಗಳ ಕಾಟ ಹೆಚ್ಚಾಗಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಹೀಗಿರುವಾಗ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆಯಲ್ಲಿ ಓಡಾಡುವುದಕ್ಕೂ ಭಯ ಶುರುವಾಗಿದೆ. ಈ ಕಾರಣ ಹನೂರು...
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ
ಬೆಂಗಳೂರು : ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಸಿಎಂ ಸಿದ್ಧರಾಮಯ್ಯ ಅವರಿಂದು ಉದ್ಘಾಟಿಸಿದರು.
ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ...
ಬೆಳಗಾವಿ ಅಧಿವೇಶನ – ಡಿ.9ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಳಗಾವಿ ಅಧಿವೇಶನ ಹಿನ್ನೆಲೆ ಡಿಸೆಂಬರ್ 9ರ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮಂಗಳವಾರ ಸಂಜೆ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಂಜೆ 7ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಲ್‌ಪಿ ಸಭೆ ನಡೆಯಲಿದೆ.
ಈಗಾಗಲೇ...
ಬ್ರೇಕ್‌ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿಎಂ, ಡಿಸಿಎಂ ಸುದ್ದಿಗೋಷ್ಠಿ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್‌ಫಾಸ್ಟ್...
ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್‌ಫಾಸ್ಟ್..!
ಬೆಂಗಳೂರು : ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಆಯೋಜಿಸಿದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ.
ಬೆಳಗ್ಗೆ...
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ – ಸಿಎಂ
ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ...
ಕುಮಾರಸ್ವಾಮಿಗೂ ನಾನು ಪ್ರಾಮಾಣಿಕವಾಗಿದ್ದೆ; ನನ್ನ ಆತ್ಮ ಸಾಕ್ಷಿಗೆ ಗೊತ್ತು – ಡಿಕೆಶಿ
ಬೆಂಗಳೂರು : ಕುಮಾರಸ್ವಾಮಿ ಸರ್ಕಾರ ಇದ್ದಾಗಲೂ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ, ಕುಮಾರಸ್ವಾಮಿ ಒಪ್ಪದೆ ಇರಬಹುದು. ಆದ್ರೆ ಕುಮಾರಸ್ವಾಮಿ ಅವರಿಗೂ ಲಾಯಲ್ ಆಗಿ ಇದ್ದೆ. ಸರ್ಕಾರ ಉಳಿಸಬೇಕು ಎಂದು ನಿಷ್ಠೆಯಿಂದ ಕೆಲಸ ಮಾಡಿದ್ದೇನೆ ಅನ್ನೋದು...
ಬ್ರೇಕ್‌ಫಾಸ್ಟ್ ಮೀಟಿಂಗ್ – ನಮ್ಮ ನಡುವೆ ಭಿನ್ನ ಇಲ್ಲ, ಹೈಕಮಾಂಡ್ ಹೇಳಿದಂತೆ ಕೇಳ್ತೇವೆ; ಸಿಎಂ...
ಬೆಂಗಳೂರು : ನಾವಿಬ್ಬರು ಒಂದಾಗಿದ್ದೇವೆ, ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ. ಪಕ್ಷವನ್ನು ಇನ್ನಷ್ಟು ಶಕ್ತಿಶಾಲಿಗೊಳಿಸಿ 2028ಕ್ಕೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಬ್ರೇಕ್ ಫಾಸ್ಟ್ – ಒಗ್ಗಟ್ಟಿನ ಸಂದೇಶ ಕೊಟ್ಟ ಸಿಎಂ-ಡಿಸಿಎಂ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶುವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಕೆಶಿ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು,...





















