ಟ್ಯಾಗ್: CM Siddaramaiah
ಡಿಸಿಎಂ ಅಜಿತ್ ಪವಾರ್ ನಿಧನಕ್ಕೆ ಸಂತಾಪ ಸೂಚಿಸಿದ ರಾಜಕೀಯ ಗಣ್ಯರು
ಬೆಂಗಳೂರು : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಇಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಅವರು ಮೃತಪಟ್ಟಿದ್ದು, ಪ್ರಧಾನಿ ಮೋದಿ,...
ಡಿಕೆಶಿಗೆ ಟವೆಲ್‌ನಲ್ಲಿ ಪೇಟ ಕಟ್ಟಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವೇಳೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ತಲೆಗೆ ಸಿಎಂ ಸಿದ್ದರಾಮಯ್ಯ ಅವರು ಟವೆಲ್‌ನಲ್ಲಿ ಪೇಟ...
77ನೇ ಗಣರಾಜ್ಯೋತ್ಸವ ಸಂಭ್ರಮ – ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ...
ಇನ್ಮುಂದೆ ಬೆಂಗಳೂರಿನಲ್ಲೂ ಸಿಗಲಿದೆ ಮೈಲಾರಿ ಹೋಟೆಲ್ ದೋಸೆ – ಹೊಸ ಶಾಖೆಗೆ ಸಿಎಂ ಚಾಲನೆ..!
ಬೆಂಗಳೂರು/ಮೈಸೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ...
ಬಿಗ್‌ಬಾಸ್ – 12ರಲ್ಲಿ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಕಾವೇರಿ...
ಮುಡಾ ಹಗರಣ ಪ್ರಕರಣ; ಇಂದು ಸಿಎಂ ಸಿದ್ದರಾಮಯ್ಯಗೆ ಬಿಗ್ ಡೇ..!
ಬೆಂಗಳೂರು/ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಜ.22) ಮಹತ್ವದ ಆದೇಶ ಪ್ರಕಟಿಸಲಿದೆ.
ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ...
ಸಿಎಂ-ಡಿಸಿಎಂ ಮಾತುಕತೆಗೆ ರಾಹುಲ್ ಗಾಂಧಿ ದೆಹಲಿಗೆ ಕರೆ – ಅಶೋಕ್ ಪಟ್ಟಣ
ಬೆಂಗಳೂರು : ಸಿಎಂ-ಡಿಸಿಎಂರನ್ನ ಮಾತುಕತೆಗೆ ರಾಹುಲ್ ಗಾಂಧಿ ದೆಹಲಿಗೆ ಕರೆದಿದ್ದಾರೆ. ಎಲ್ಲಾ ಗೊಂದಲಗಳು ದೆಹಲಿಯಲ್ಲಿ ಇತ್ಯರ್ಥ ಆಗಲಿದೆ ಅಂತ ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ತಿಳಿಸಿದ್ದಾರೆ.
ನಿನ್ನೆ ಸಿಎಂ-ಡಿಸಿಎಂ ಜೊತೆ ರಾಹುಲ್...
ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್ ನಿರ್ಧಾರ..!
ಬೆಂಗಳೂರು : ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ...
ಮೈಸೂರಿನಲ್ಲಿ ರಾಹುಲ್ ಗಾಂಧಿ ಭೇಟಿಯಾದ ಸಿಎಂ, ಡಿಸಿಎಂ
ಮೈಸೂರು : ವಿಮಾನ ನಿಲ್ದಾಣದಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದರು.
ಇಂದು ಮಧ್ಯಾಹ್ನ 2:20 ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರು ವಿಮಾನ...
10 ವರ್ಷದ ಬಳಿಕ; ಜ.19 ರಂದು ಚಾಲುಕ್ಯ ಉತ್ಸವಕ್ಕೆ ಚಾಲನೆ..!
ಬಾಗಲಕೋಟೆ : 10 ವರ್ಷದ ಬಳಿಕ ಅಂದರೆ, 2015ರಿಂದ ಸ್ಥಗಿತಗೊಂಡಿದ್ದ, ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, ಪಟ್ಟದಕಲ್ಲು...





















