ಮನೆ ಟ್ಯಾಗ್ಗಳು CM Siddaramaiah

ಟ್ಯಾಗ್: CM Siddaramaiah

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ – ರಾಮಲಿಂಗಾರೆಡ್ಡಿ

0
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಮುಂದಿನ ವರ್ಷವೂ ನಾನು ಯಾಕೆ ಪುಷ್ಪಾರ್ಚನೆ ಮಾಡಬಾರದು? Hope So ನಾನೇ ಮಾಡಬಹುದು –...

0
ಮೈಸೂರು : ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು? ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರಾಚ್ಚರಿಸಿದ್ದಾರೆ. ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ...

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ – ಸಿಎಂ ಸಿದ್ದರಾಮಯ್ಯ

0
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನಾರೋಗ್ಯದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಾಖಲಾಗಿರೋ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ...

ಜನರ ಗಮನ ಬೇರೆ ಕಡೆ ಸೆಳೆಯೋಕೆ ಸಿದ್ದರಾಮಯ್ಯ ಸಮೀಕ್ಷೆ ತಂತ್ರ – ಸಿಸಿ ಪಾಟೀಲ್

0
ಬೆಂಗಳೂರು : ಜನರ ಗಮನ ಬೇರೆ ಕಡೆ ಸೆಳೆಯೋಕೆ ಸಿದ್ದರಾಮಯ್ಯರಿಂದ ಸಮೀಕ್ಷೆ ತಂತ್ರ ಅಷ್ಟೇ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಗೊಂದಲ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ...

ಮುಡಾ ಕೇಸಲ್ಲಿ ಬಿ-ರಿಪೋರ್ಟ್‌ಗೆ ಸ್ನೇಹಮಯಿ ಆಕ್ಷೇಪ – ಅ.8ಕ್ಕೆ ಆದೇಶ ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

0
ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬ ಮುಡಾದಲ್ಲಿ ಪಡೆದ 14 ನಿವೇಶನಗಳ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅ.8ಕ್ಕೆ ಕಾಯ್ದಿರಿಸಿದೆ. ಸಾಮಾಜಿಕ...

ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ನಾಳೆ ಸಿಎಂ ವೈಮಾನಿಕ ಸಮೀಕ್ಷೆ..!

0
ಕಲಬುರಗಿ : ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ನಾಳೆ (ಸೆ.30) ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ...

ವಿದ್ಯುತ್ ಸಂಪರ್ಕಕ್ಕಾಗಿ ಓಸಿ ವಿನಾಯಿತಿ ನೀಡಲು ಇಂದೇ ನಿರ್ಧಾರ..!

0
ಬೆಂಗಳೂರು : ಸ್ವಾಧೀನಾನುಭವ ಪತ್ರ ಇಲ್ಲದೇ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಇಲ್ಲ. ಹೀಗಾಗಿ ಓಸಿ ಇಲ್ಲದೇ ವಿದ್ಯುತ್ ಸಂಪರ್ಕ ನೀಡಲು ಕ್ಯಾಬಿನೆಟ್‌ನಲ್ಲಿ ಚರ್ಚೆ ವಿಷಯ ಆಗಿತ್ತು. ಆದ್ರೆ ಈವರೆಗೆ ಯಾವುದೇ ಬೆಳವಣಿಗೆ ನಡೆದಿರಲಿಲ್ಲ. ಹೀಗಾಗಿ...

ಎಸ್‌ಐಟಿ ತನಿಖೆಗೆ ವೀರೇಂದ್ರ ಹೆಗಡೆ ಸ್ವಾಗತ: ನಾವು ಯಾವಾಗಲೂ ಒಳ್ಳೆಯದನ್ನೇ ಮಾಡೋದು – ಸಿಎಂ

0
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ಬಗ್ಗೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸ್ವಾಗತ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್‌...

ಮೈಸೂರಿನಲ್ಲೇ ಎಸ್.ಎಲ್ ಭೈರಪ್ಪ ಸ್ಮಾರಕ – ಸಿಎಂ ಘೋಷಣೆ..!

0
ಬೆಂಗಳೂರು : ಅಕ್ಷರ ಮಾಂತ್ರಿಕ ಎಸ್.ಎಲ್ ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲು ಸರ್ಕಾರ ಎಲ್ಲ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರವೀಂದ್ರ ಕಲಾಮಂದಿರದಲ್ಲಿಂದು ಎಸ್.ಎಸ್ ಭೈರಪ್ಪ ಅವರ ಪಾರ್ಥೀವ...

ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

0
ಬೆಂಗಳೂರು : ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನಗಳ ಸಂಚಾರ ಬಳಕೆಗೆ...

EDITOR PICKS