ಟ್ಯಾಗ್: CM Siddaramaiah
ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕನ್ನಡಾಂಬೆಯ ಬಗ್ಗೆ ಬಾನು...
ಮೈಸೂರಲ್ಲಿ ಸಿಎಂ ನನ್ನು ಭೇಟಿಯಾದ ತೆಲುಗು ನಟ ರಾಮ್ ಚರಣ್
ಮೈಸೂರು : ತೆಲುಗು ಚಿತ್ರರಂಗದ ಸ್ಟಾರ್ ನಟ ರಾಮ್ ಚರಣ್ ಇಂದು (ಭಾನುವಾರ) ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್ ಚರಣ್, ಮೈಸೂರು ನಿವಾಸದಲ್ಲಿ...
ಇಂದಿನಿಂದಲ್ಲೇ ಕರ್ನಾಟಕದಲ್ಲಿ ಆಸ್ತಿ ಖರೀದಿ ಶುಲ್ಕ ದುಪ್ಪಟ್ಟು..!
ಬೆಂಗಳೂರು : ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ ಸಿಎಂ ಸಿದ್ದರಾಮಯ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ...
ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿಎಂ
ಬೆಂಗಳೂರು : ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜಭವನದಲ್ಲಿ ನಡೆದ ರಾಜ್ಯ ಗೃಹ...
1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ..!
ಮತಗಳ್ಳತನ ಆರೋಪ ಪಾಲಿಟಿಕ್ಸ್‌ನಲ್ಲೀಗ ಬಿಗ್ ಟ್ವಿಸ್ಟ್. ರಾಹುಲ್ ಗಾಂಧಿಯವರ ಮತ ಕಳವು ಆರೋಪದ ವಿರುದ್ಧ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಿದೆ. ಹೌದು, ಖುದ್ದು ಸಿದ್ದರಾಮಯ್ಯ ಅವರೇ, 1991ರ ಕೊಪ್ಪಳ ಲೋಕ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ,...
ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ..? – ಪ್ರತಾಪ್ ಸಿಂಹ
ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ, ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಹುಬ್ಬಳ್ಳಿಯ...
ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ – ರಾಗಾಗೆ ಅಶೋಕ್ ಸವಾಲ್
ಬೆಂಗಳೂರು : ಕಾಂಗ್ರೆಸ್ ಪಕ್ಷದ ಮತಗಳ್ಳತನವನ್ನು ಸಿಎಂ ಸಿದ್ದರಾಮಯ್ಯ ಬಯಲು ಮಾಡಿದ್ದಾರೆ. ಈಗ ರಾಜಣ್ಣ ಅವರ ಹಾಗೆ ಸಿದ್ದರಾಮಯ್ಯರನ್ನೂ ವಜಾ ಮಾಡ್ತೀರಾ ಎಂದು ರಾಹುಲ್ ಗಾಂಧಿಗೆ ವಿಪಕ್ಷ ನಾಯಕ ಆರ್.ಅಶೋಕ್ ಸವಾಲು ಹಾಕಿದ್ದಾರೆ.
ಈ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿಎಂ, ಡಿಕೆಶಿ ನೇಮಕ..!
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ.
ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಹಾಗೂ ರಾಜ್ಯ ಸಚಿವರಾದ...
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ರಿಲೀಸ್ – ಸಿಎಂಗೆ 3ನೇ ಸ್ಥಾನ
ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ...
ಧರ್ಮಸ್ಥಳ ಪ್ರಕರಣ – ಮೊದಲ ಬಾರಿಗೆ ಮೌನ ಮುರಿದ ಸಿಎಂ
ಬೆಂಗಳೂರು : ವಿಧಾನಸಭೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಧರ್ಮಸ್ಥಳ ಬಗ್ಗೆ ಈಗ ಬಿಜೆಪಿಯವರು ಚಳವಳಿ ಮಾಡುತ್ತಿದ್ದಾರೆ.
ಧರ್ಮಸ್ಥಳ ತನಿಖೆ ಬಗ್ಗೆ ವೀರೇಂದ್ರ ಹೆಗಡೆ...





















