ಟ್ಯಾಗ್: CM Siddaramaiah
ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ – ಬ್ರಹ್ಮಾಂಡ...
ಹಾಸನ : ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ...
ಸಿಎಂ ಡಿನ್ನರ್ ಮೀಟಿಂಗ್ ಯಾಕೆ ಅಂತ ಗೊತ್ತಿಲ್ಲ – ಚೆಲುವರಾಯಸ್ವಾಮಿ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಕರೆದಿರೋದು ಯಾಕೆ ಅಂತ ನನಗೆ ಗೊತ್ತಿಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಸಚಿವರಿಗೆ ಸಿಎಂ ಸಿದ್ದರಾಮಯ್ಯ ಅವರು ಅ.13ರ ರಾತ್ರಿ ಔತಣಕೂಟಕ್ಕೆ ಆಹ್ವಾನ ನೀಡಿದ ವಿಚಾರವಾಗಿ...
ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ – ಕೆಎನ್ ರಾಜಣ್ಣ ನುಡಿ
ತುಮಕೂರು : ಬಿಹಾರ ಎಲೆಕ್ಷನ್‌ವರೆಗೂ ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ...
ರಾಜ್ಯದ ಜಿಲ್ಲೆಗಳ, ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ – ನಟ ವಸಿಷ್ಠ ಸಿಂಹ...
ಬೆಂಗಳೂರು : ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು.
ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ...
ಸಿಜೆಐ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು – ಸಿಎಂ
ಬೆಂಗಳೂರು : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದವರು ಸನಾತನವಾದಿಗಳು, ಮನುವಾದಿಗಳು ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಶೂ ಎಸೆದ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಗಳಾದ ಗವಾಯಿ ಅವರೇ...
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು....
ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ ಸಿಬ್ಬಂದಿ ಸಾವು – ಪರಿಹಾರ ಘೋಷಣೆ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ 3 ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ...
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು – ಸಿಎಂ
ಬೆಂಗಳೂರು : ಕುರುಬರನ್ನು STಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ...
ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿಎಂ
ಕೊಪ್ಪಳ : ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ...
ಸಿದ್ದರಾಮಯ್ಯನವರೇ, ಮೊದಲು ಗುಂಡಿಗಳನ್ನು ಮುಚ್ಚಿ – ನಂತರ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
ಬೆಂಗಳೂರು : ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ...






















