ಮನೆ ಟ್ಯಾಗ್ಗಳು CM Siddaramaiah

ಟ್ಯಾಗ್: CM Siddaramaiah

ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಸಿಎಂ-ಡಿಸಿಎಂ ಜತೆ ಚರ್ಚೆ

0
ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ...

ನಾಯಕತ್ವ ಬದಲಾವಣೆ ಜನರ ಗುಟ್ಟಿನ ವ್ಯಾಪಾರ, ಬಹಿರಂಗವಾಗಿ ಚರ್ಚಿಸಲ್ಲ – ಡಿಕೆಶಿ

0
ರಾಮನಗರ : ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಇಂದು...

ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು – ಹೆಚ್.ವಿಶ್ವನಾಥ್

0
ಬೆಂಗಳೂರು : ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಮಾಜಿ ಸಚಿವ, ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಆಗ್ರಹ ಮಾಡಿದ್ದಾರೆ. ಕಾಂಗ್ರೆಸ್‌ನ ಕುರ್ಚಿ ಗಲಾಟೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಶಾಸಕರು ದೆಹಲಿಗೆ ಹೋಗಿ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ – ಸಿಎಂ

0
ಬೆಂಗಳೂರು : ಶಾಸಕರು ದೆಹಲಿಗೆ ಹೋಗಿ ಅವರ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಮತ್ತೊಂದು ಬಣ ದೆಹಲಿಗೆ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರು ದೆಹಲಿಗೆ ಹೋಗುವುದಕ್ಕೆ...

ಸಿಎಂ ಬದಲಾವಣೆ ಹೈಕಮಾಂಡ್ ನಿರ್ಧಾರವೇ ಅಂತಿಮ – ಮಧು ಬಂಗಾರಪ್ಪ

0
ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲಗಳು ಇಲ್ಲ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್ ಏನೇ ನಿರ್ಧಾರ ಮಾಡಿದ್ರು ಅದಕ್ಕೆ ನಾವು ಬದ್ಧ ಎಂದು ಸಚಿವ ಮಧು ಬಂಗಾರಪ್ಪ...

ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ; ಹೈಕಮಾಂಡ್ ಹೇಳಿದಂತೆ ಕೇಳುವೆ – ಸಿಎಂ

0
ಚಿಕ್ಕಬಳ್ಳಾಪುರ : ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು...

ಪವರ್ ಶೇರಿಂಗ್ ಫೈಟ್ – ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ

0
ಬೆಂಗಳೂರು : ರಾಜ್ಯ ಕಾಂಗ್ರೆಸ್‍ನಲ್ಲಿ ಭಾನುವಾರ (ನ.23) ಸಹ ಕುರ್ಚಿ ಕಿತ್ತಾಟ ಮುಂದುವರಿದಿತ್ತು. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ - ಡಿಸಿಎಂ ಡಿಕೆಶಿ ಬಣದ ನಾಯಕರು ಪರಸ್ಪರ...

ʻಕುರ್ಚಿ ಕದನʼ ಇನ್ನಷ್ಟು ಜೋರು – ದೆಹಲಿಗೆ ಡಿಕೆಶಿ ಬೆಂಬಲಿತ ಬಣ ಎಂಟ್ರಿ..!

0
ಬೆಂಗಳೂರು/ನವದೆಹಲಿ : ಕಾಂಗ್ರೆಸ್‌ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ʻಕುರ್ಚಿ ಕಿತ್ತಾಟʼ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು...

ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ..!

0
ಮೈಸೂರು : ಸರ್ಕಾರಿ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನ ವರುಣಾ ಪಂಚಾಯತಿಯಲ್ಲಿ ನಡೆದಿದೆ. ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿನ ವರುಣಾ ಪಟ್ಟಣ ಪಂಚಾಯತಿ ಕಾರ್ಯದರ್ಶಿ ದಿವ್ಯಾಗೆ ಆತ್ಮಹತ್ಯೆಗೆ...

ಸಿಎಂ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ

0
ಮೈಸೂರು : ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಮೈಸೂರಿನ‌ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ...

EDITOR PICKS