ಟ್ಯಾಗ್: CM Siddaramaiah
ಕಬ್ಬು ಬೆಳೆಗಾರರ ಹೋರಾಟದ ಎಫೆಕ್ಟ್ – ಸಿಎಂ ತುಮಕೂರು ಪ್ರವಾಸ ರದ್ದು
ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ...
ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ...
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ...
ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...
ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ – ಬೊಮ್ಮಾಯಿ ಆಗ್ರಹ
ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ...
ಸಂಪುಟ ಪುನಾರಚನೆ ಬಗ್ಗೆ ಮತ್ತೆ ಸುಳಿವು – ಸಿಎಂ ಸಿದ್ದರಾಮಯ್ಯ
ಕೋಲಾರ : ಸಚಿವ ಸಂಪುಟ ಪುನಾರಚನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸುಳಿವು ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಕುರಿತು ಮಾತನಾಡಿದ, ಸಂಪುಟ...
ಸಂಪುಟ ಪುನಾರಚನೆ ಫಿಕ್ಸ್ – ನ.15ಕ್ಕೆ ದೆಹಲಿಗೆ ಹೋಗ್ತೀನಿ – ಸಿಎಂ
ಬೆಂಗಳೂರು/ಮೈಸೂರು : ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್
ಬೆಂಗಳೂರು : ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತೀಯ ಮಹಿಳಾ ತಂಡಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಹಿಳಾ...
ರಾಜ್ಯದ ಸಿಎಂ ಸಿದ್ದರಾಮಯ್ಯ ಅವ್ರ ಅಥವಾ ಡಿ.ಕೆ.ಶಿವಕುಮಾರ – ಹೆಚ್‌ಡಿಕೆ ಟಾಂಗ್
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಥವಾ ಡಿ.ಕೆ.ಶಿವಕುಮಾರ್ ಅವರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. ನಗರದಲ್ಲಿ ಮಾತನಾಡಿದ ಹೆಚ್‌ಡಿಕೆ, ಗುಂಡಿ ಮುಚ್ಚುವ ಡೆಡ್‌ಲೈನ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆಶಿ ಕೇಳಿ...
ಅಲೆಮಾರಿಗಳಿಗೆ 1% ಒಳ ಮೀಸಲಾತಿ – ಕಾನೂನು ಇಲಾಖೆ ಜೊತೆ ಚರ್ಚೆ ಮಾಡಿ ಕ್ರಮ...
ಬೆಂಗಳೂರು : ಅಲೆಮಾರಿ ಸಮುದಾಯಕ್ಕೆ 1% ಒಳಮೀಸಲಾತಿ ಕೊಡುವ ಬಗ್ಗೆ ಕಾನೂನು ಇಲಾಖೆ ಮತ್ತು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ಶೀಘ್ರವೇ ನಿರ್ಧಾರ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಗೊಂದಲ ಹಿನ್ನೆಲೆಯಲ್ಲಿ...
ಡಿಕೆಶಿ ನ.21 ಕ್ಕೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರಂತೆ; ಪ್ರಶ್ನೆಗೆ ಸಿದ್ದು ಗರಂ
ಬೆಂಗಳೂರು : ಡಿ.ಕೆ.ಶಿವಕುಮಾರ್ ಅವರು ನವೆಂಬರ್ 21 ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಅನ್ಯಾಯ ವಿಚಾರವಾಗಿ ಇಂದು...





















