ಮನೆ ಟ್ಯಾಗ್ಗಳು Cm

ಟ್ಯಾಗ್: cm

ಸಿಎಂ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ

0
ಮೈಸೂರು : ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ ಎಂದು ತಿಳಿದುಬಂದಿದೆ. ಮೈಸೂರಿನ‌ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ...

‘ಐದು ವರ್ಷ ಸಿಎಂ’ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ..!

0
ಬೆಂಗಳೂರು : ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಎರಡೂವರೆ ವರ್ಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಇದಕ್ಕೆ...

ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ

0
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...

ದೆಹಲಿಯಲ್ಲಿ ಭೀಕರ ಸ್ಫೋಟ; ರಾಜ್ಯದಲ್ಲಿ ಅಲರ್ಟ್‌ ಘೋಷಿಸಿದ ಸಿಎಂ

0
ಮೈಸೂರು : ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್‌ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ದೆಹಲಿಯಲ್ಲಿ ಸ್ಫೋಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಘೋಷಿಸಿದ್ದೇವೆ. ಸೂರು...

ಕಾಂಗ್ರೆಸ್ ಡಿನ್ನರ್ ಮೀಟಿಂಗ್ ಶಿಫ್ಟ್ – ಸಿಎಂ, ಆಪ್ತರಿಂದ ದೆಹಲಿಯಲ್ಲಿ ದಾಳ

0
ಬೆಂಗಳೂರು : ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಮತ್ತು ಕ್ರಾಂತಿಯ ಚರ್ಚೆ‌ ಮಧ್ಯೆ ಔತಣ ಕೂಟಗಳೂ ಸದ್ದು ಮಾಡುತ್ತಿವೆ. ಸಿಎಂ ಸಿದ್ದರಾಮಯ್ಯ ಮತ್ತು ಆಪ್ತರಿಗೆ ಮಾಜಿ ಸಚಿವ ಕೆ ಎನ್ ರಾಜಣ್ಣ ಕರೆದಿದ್ದ ತುಮಕೂರು...

ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ – ಸಿಎಂ

0
ಬೆಂಗಳೂರು : ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ...

ಕಬ್ಬು ಬೆಳಗಾರರ ಕಿಚ್ಚು ಆರಿಸಲು ಖುದ್ದು ಅಖಾಡಕ್ಕಿಳಿದ್ರು ಸಿಎಂ – ಕೇಂದ್ರ ನೆರವಿಗೆ ಬರುವಂತೆ...

0
ಬೆಂಗಳೂರು/ನವದೆಹಲಿ : ಪ್ರತೀ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ದಿನಕ್ಕೊಬ್ಬರು ಸಚಿವರು ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಆದರೂ...

ಕಬ್ಬಿನ ದರ ನಿಗದಿಪಡಿಸಲು ತಕ್ಷಣ ಸಿಎಂ ಮಧ್ಯ ಪ್ರವೇಶಿಸಲಿ – ಬೊಮ್ಮಾಯಿ ಆಗ್ರಹ

0
ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಬೇಡಿಕೆಯಂತೆ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನೀಡಲು ಸ್ವತಃ ಸಿಎಂ ಸಿದ್ದರಾಮಯ್ಯ ಕೂಡಲೇ ಮಧ್ಯ ಪ್ರವೇಶ ಮಾಡಬೇಕು. ಸಕ್ಕರೆ ಕಾರ್ಖಾನೆ ಮಾಲೀಕರು ಪ್ರತಿ...

ಡಿಕೆಶಿಗೆ ರಾಜಲಕ್ಷ್ಮಿ ಯೋಗ ಇದೆ, ಸಿಎಂ ಆಗೋದನ್ನು ತಡೆಯೋಕಾಗಲ್ಲ – ವೆಂಕಟೇಶ ಗುರೂಜಿ ಭವಿಷ್ಯ

0
ಚಿಕ್ಕಮಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ...

ಬಿಜೆಪಿ ನಿತೀಶ್ ಕುಮಾರ್​ಗೆ ಸಿಎಂ ಸ್ಥಾನ ಕೊಡೋದಿಲ್ಲ – ಖರ್ಗೆ ಟೀಕೆ

0
ಪಾಟ್ನಾ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಧಿಕಾರಕ್ಕಾಗಿ ಬಿಜೆಪಿಗೆ ಶರಣಾಗಿದ್ದಾರೆ. ಸಿಎಂ ಆಗುವ ಆಸೆಯಿಂದ ಅವರು ಬಿಜೆಪಿಯ ತೊಡೆ ಮೇಲೆ ಹತ್ತಿ ಕುಳಿತಿದ್ದಾರೆ. ಆದರೆ, ಬಿಜೆಪಿ...

EDITOR PICKS