ಟ್ಯಾಗ್: cm
ಸಿಎಂ ಯಾರಾದ್ರೂ ನನಗೆ ಒಕೆ, ರಾಜ್ಯಕ್ಕೆ ಒಳ್ಳೇದಾಗ್ಬೇಕು – ನಟಿ ರಮ್ಯಾ
ಬೆಂಗಳೂರು : ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯಾ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಕಾಂಗ್ರೆಸ್‌ನಲ್ಲಿ ಖುರ್ಚಿ ಕಿತ್ತಾಟ ವಿಚಾರವಾಗಿ...
ಪರಮೇಶ್ವರ್ ಸಿಎಂ ಆದರೆ, ನಾನು ಅವರ ಪರ – ಕೆಎನ್ ರಾಜಣ್ಣ
ಬೆಂಗಳೂರು : ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ ಇದ್ದೇನೆ. ಬದಲಾವಣೆ ಅಂತ ಬಂದರೆ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಪರ...
ಶಾಸಕರು ದೆಹಲಿಗೆ ಹೋಗಿ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ – ಸಿಎಂ
ಬೆಂಗಳೂರು : ಶಾಸಕರು ದೆಹಲಿಗೆ ಹೋಗಿ ಅವರ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಡಿಸಿಎಂ ಡಿಕೆಶಿ ಮತ್ತೊಂದು ಬಣ ದೆಹಲಿಗೆ ಹೋಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಸಕರು ದೆಹಲಿಗೆ ಹೋಗುವುದಕ್ಕೆ...
ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ? – ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್
ಕೊಪ್ಪಳ : ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕದನ ಕುರಿತು ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ‘ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ ಎಂದು ಖಾರವಾಗಿ...
ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ; ಹೈಕಮಾಂಡ್ ಹೇಳಿದಂತೆ ಕೇಳುವೆ – ಸಿಎಂ
ಚಿಕ್ಕಬಳ್ಳಾಪುರ : ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು...
ಪವರ್ ಶೇರಿಂಗ್ ಫೈಟ್ – ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ
ಬೆಂಗಳೂರು : ರಾಜ್ಯ ಕಾಂಗ್ರೆಸ್‍ನಲ್ಲಿ ಭಾನುವಾರ (ನ.23) ಸಹ ಕುರ್ಚಿ ಕಿತ್ತಾಟ ಮುಂದುವರಿದಿತ್ತು. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ - ಡಿಸಿಎಂ ಡಿಕೆಶಿ ಬಣದ ನಾಯಕರು ಪರಸ್ಪರ...
ಡಿಕೆಶಿ ಸಿಎಂ ಆಗಲೆಂದು ನನ್ನ ಹೃದಯ ಬಯಸುತ್ತಿದೆ – ಗಣಿಗ ರವಿಕುಮಾರ್
ಮಂಡ್ಯ : ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ನನ್ನ ಹೃದಯ ಬಯಸುತ್ತಿದೆ ಎಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಪಕ್ಷಕ್ಕಾಗಿ ದುಡಿದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ...
ಸಿಎಂ ಹೊಸ ಮನೆಗೆ ಸಿಗ್ತಿಲ್ಲ ವಿದ್ಯುತ್ ಸಂಪರ್ಕ
ಮೈಸೂರು : ಡಿಸೆಂಬರ್‌ನಲ್ಲಿ ಮೈಸೂರಿನಲ್ಲಿ ಮನೆ ಗೃಹ ಪ್ರವೇಶಕ್ಕೆ ಸಿಎಂ ಸಿದ್ದರಾಮಯ್ಯ ಸಿದ್ಧರಾಗಿದ್ದಾರೆ. ಆದರೆ, ಸಿಎಂ ಮನೆಗೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಮೈಸೂರಿನ ಕುವೆಂಪು ನಗರದಲ್ಲಿ 80 & 120 ಅಳತೆಯಲ್ಲಿ...
‘ಐದು ವರ್ಷ ಸಿಎಂ’ – ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ..!
ಬೆಂಗಳೂರು : ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದ ಎರಡೂವರೆ ವರ್ಷಗಳ ಅವಧಿ ಪೂರ್ಣಗೊಳ್ಳುತ್ತಿದ್ದಂತೆಯೇ, ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.
ಇದಕ್ಕೆ...
ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ – ಸಿಎಂ
ಮೈಸೂರು : ಭಾರತ ಎಂದಿಗೂ ಹಿಂದೂ ರಾಷ್ಟ್ರ ಆಗಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಎಂ, ನಮ್ಮದು ಬಹುತ್ವದ ರಾಷ್ಟ್ರವಾಗಿದ್ದು, ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ...





















