ಮನೆ ಟ್ಯಾಗ್ಗಳು Coffee

ಟ್ಯಾಗ್: Coffee

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

0
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಅಪರೂಪದ ಮದುವೆಯೊಂದು ನಡೆದಿದೆ. ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ, ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದಿದ್ದಾರೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ...

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ಮರಗಳು

0
ಚಿಕ್ಕಮಗಳೂರು : ಬಿಸಿಲ ಬೇಗೆಯಲ್ಲಿ ಬೆಂದಿದ್ದ ಕಾಫಿನಾಡು ಮತ್ತು ಮಲೆನಾಡಿಗೆ ವರುಣ ತಂಪೆರೆದಿದ್ದಾನೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ, ತಡರಾತ್ರಿ ಭಾರೀ ಮಳೆಯಾಗಿದೆ. ಮಳೆ ಹೊಡೆತಕ್ಕೆ ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿವೆ. ಕಾಫಿನಾಡು ಮಳೆ ಅಬ್ಬರಕ್ಕೆ ಕಗ್ಗತ್ತಲಲ್ಲಿ...

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ..!

0
ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು...

ವರ್ಷದ ಮೊದಲ ಮಳೆಗೆ ಕೊಚ್ಚಿ ಹೋದ ಕಾಫಿ ಬೀಜ – ರೈತರ ಕಣ್ಣೀರು..!

0
ಚಿಕ್ಕಮಗಳೂರು : ಕಾಫಿನಾಡಲ್ಲಿ ವರ್ಷದ ಮೊದಲ ಮಳೆಯೇ ರೈತರ ಕಣ್ಣಲ್ಲಿ ನೀರು ತರಿಸಿದೆ. ಮನೆಗಳ ಮುಂದೆ ಒಣಗಿಸಿದ್ದ ಕಾಫಿ ಬೀಜ ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ಮೋಡ...

ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ, ಮಹಿಳೆಯನ್ನು ತುಳಿದು ಕೊಂದ ಕಾಡಾನೆ

0
ಹಾಸನ : ಕಾಫಿ ತೋಟದಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದು ಕೊಂದ ಘಟನೆ ಸಕಲೇಶಪುರ ತಾಲೂಕಿನ ಮೋಗಲಿ ಗ್ರಾಮದಲ್ಲಿ ನಡೆದಿದೆ. ಆನೆ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯನ್ನು ಶೋಭಾ...

ಕಾಪ್ಟರ್‌ನಲ್ಲಿ ಕೂತು ಕಾಫಿನಾಡ ಸೌಂದರ್ಯ ಸವಿಯಲು ಸವರ್ಣಾವಕಾಶ..!

0
ಚಿಕ್ಕಮಗಳೂರು : ಕಾಫಿನಾಡಿನ ಸೌಂದರ್ಯ ಸವಿಯುವ ಪ್ರವಾಸಿಗರಿಗಾಗಿ ಹೊಸ ವರ್ಷ – ಕ್ರಿಸ್ಮಸ್ ಸಮಯದಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹೆಲಿಟೂರಿಸಂ ಆರಂಭಿಸಿದೆ. ಈ ಮೂಲಕ ಜಿಲ್ಲೆಯ ಪ್ರವಾಸೋದ್ಯನವನ್ನು ಪ್ರಮೋಟ್ ಮಾಡಲು ಸರ್ಕಾರ...

ಕಾಫಿ ಪುಡಿ ಬೆಲೆ ಏರಿಕೆ – ಚಳಿಗಾಲದಲ್ಲಿ ಜೇಬು ಸುಡಲಿದೆ ಬಿಸಿ ಬಿಸಿ ಕಾಫಿ

0
ಬೆಂಗಳೂರು : ಈಗಾಗಲೇ ಚಳಿಗಾಲ ಆರಂಭವಾಗಿದ್ದು, ಬೆಳ್ಳಿಗ್ಗೆ ಚುಮುಚುಮು ಚಳಿ ಶುರುವಾಗಿದೆ. ಕಾಡುತ್ತಿರುವ ಚಳಿಗೆ ಗಂಟೆಗೊಂದು ಕಪ್ ಕಾಫಿ ಕುಡಿಯಬೇಕೆಂಬ ಆಸೆಯಾಗುತ್ತೆ. ಆದರೆ ಈ ಬಿಸಿ ಕಾಫಿ ನಿಮ್ಮ ನಾಲಿಗೆಯನ್ನಷ್ಟೇ ಅಲ್ಲ, ಜೇಬನ್ನೂ...

EDITOR PICKS