ಮನೆ ಟ್ಯಾಗ್ಗಳು Collapses

ಟ್ಯಾಗ್: collapses

IPL ​ಪಂದ್ಯದ ನೋಡುವ ವೇಳೆ ಮೇಲ್ಚಾವಣಿ ಕುಸಿದು ಕಾರ್ಮಿಕ ಸಾವು , ಮತ್ತೊಬ್ಬನ ಸ್ಥಿತಿ...

0
ಚೆನ್ನೈ (ತಮಿಳುನಾಡು): ಐಪಿಎಲ್​ನ ಅಂತಿಮ ಪಂದ್ಯ ವೀಕ್ಷಣೆ ವೇಳೆ ನಡೆದ ದುರಂತದಲ್ಲಿ ಉತ್ತರ ಭಾರತದ ವಲಸಿಗ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದ್ದು ಭಾನುವಾರ ಆರ್​ಸಿಬಿ ಮತ್ತು ಗುಜರಾತ್​ನ ನಡುವಿನ...

ಧಾರಾಕಾರ ಮಳೆ: ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು : ಬೆಂಗಳೂರು

0
ಬೆಂಗಳೂರು: ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಖಾಸಗಿ ಕ್ಲಬ್‌ನ ಕಾಂಪೌಂಡ್ ಗೋಡೆ ಕುಸಿದು 46 ವರ್ಷದ ಆಟೋರಿಕ್ಷಾ ಚಾಲಕ ಸಾವನ್ನಪ್ಪಿರುವ ಘಟನೆ ವಿಜಯನಗರ ಪ್ರದೇಶದಲ್ಲಿ ಜರುಗಿದೆ. ಮೃತ...

ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ..!

0
ವಿಜಯಪುರ : ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಘಟನೆ ನಡೆದಿದ್ದು, ಮಹಾದೇವಿ ವಾರದ (55) ಸಾವಿಗೀಡಾಗಿದ್ದಾರೆ. ಮೊನ್ನೆ...

ಭಾರೀ ಗಾಳಿ ಮಳೆಗೆ ಮನೆ ಮೇಲ್ಛಾವಣಿ ಕುಸಿತ; ಕುಟುಂಬದ ನಾಲ್ವರು ದುರ್ಮರಣ..!

0
ವಿಜಯಪುರ : ಭಾರೀ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ...

ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವು..!

0
ಯಾದಗಿರಿ : ವರುಣನ ಅಬ್ಬರಕ್ಕೆ ಮನೆ ಗೋಡೆ ಕುಸಿದು ಬಾಲಕಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ನಡೆದಿದೆ. ನೆನ್ನೆ (ಸೋಮವಾರ) ಸುರಿದ ಭಾರೀ ಮಳೆಗೆ ಸಿದ್ದಪ್ಪ ಅವರ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ; ಇಬ್ಬರು ಅಧಿಕಾರಿಗಳ ತಲೆಂಡ..!

0
ಬೆಂಗಳೂರು : ಬೆಂಗಳೂರಿನಲ್ಲಿ ಏಪ್ರಿಲ್ 29 ರಂದು ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಈ...

ಜೋಗ್‌ ಫಾಲ್ಸ್‌ನಲ್ಲಿ ಕುಸಿದು ಬಿದ್ದ ಬಂಡೆ – ಬೆಚ್ಚಿಬಿದ್ದ ಪ್ರವಾಸಿಗರು..!

0
ಶಿವಮೊಗ್ಗ : ವಿಶ್ವ ವಿಖ್ಯಾತ ಜೋಗ್‌ ಫಾಲ್ಸ್‌ನಲ್ಲಿ ಬಂಡೆಯೊಂದು ಕುಸಿದು ಬಿದ್ದಿದ್ದು ಭಾರೀ ಶಬ್ದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ರಾಕೆಟ್ ಫಾಲ್ಸ್ ಭಾಗದಲ್ಲಿ ಬಂಡೆಯ ಒಂದು ಪದರ ಕಳಚಿ ಬಿದ್ದಿದೆ. ಸುಮಾರು ನೂರು ಅಡಿ...

ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತ; ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

0
ಬೆಂಗಳೂರು : ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತದ ಭೀಕರ ದುರಂತವನ್ನು ಲೋಕಾಯುಕ್ತ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಏಳು ಮಂದಿಯ ಬಲಿತೆಗೆದುಕೊಂಡ ಈ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ....

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಾಲು ಸಂಕ

0
ಮಂಗಳೂರು : ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ. ದೈವದ ಭಂಡಾರವನ್ನು...

ಬೇಸಿಗೆ ಆರಂಭದಲ್ಲೇ, 99 ಅಡಿಗೆ ಕುಸಿದ ಕೆಆರ್‌ಎಸ್‌ ಡ್ಯಾಂ

0
ಮಂಡ್ಯ : ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ...

EDITOR PICKS