ಮನೆ ಟ್ಯಾಗ್ಗಳು Collides

ಟ್ಯಾಗ್: collides

ಸ್ಪೋರ್ಟ್​ ಬೈಕ್ ಕಾರಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ​, ಮಕ್ಕಳು ಸೇರಿದಂತೆ ಐವರ ಸಾವು

0
ಮೆಹಬೂಬ್‌ನಗರ(ತೆಲಂಗಾಣ): ವೇಗವಾಗಿ ಬಂದ ಸ್ಪೋರ್ಟ್ಸ್​ ಬೈಕ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ದಾರುಣ ಘಟನೆ ಮೆಹಬೂಬ್‌ನಗರದ ಹೊರವಲಯದಲ್ಲಿ ತಡರಾತ್ರಿ ಸಂಭವಿಸಿದೆ. ನಗರದ ಬೈಪಾಸ್ ರಸ್ತೆಯ ಪಾಲಕೊಂಡ ಜಂಕ್ಷನ್‌ನಲ್ಲಿ...

ಸೈಕಲ್‌ಗೆ ಟೆಂಪೋ ಡಿಕ್ಕಿ; 11 ವರ್ಷದ ಬಾಲಕ ಸ್ಥಳದಲ್ಲೇ ಸಾವು..!

0
ಚಾಮರಾಜನಗರ : ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಹರಳೆ ಗ್ರಾಮದ ಬಳಿ ನಡೆದಿದೆ. ಮೃತ ಬಾಲಕನನ್ನು ಯಶವಂತ್ (11) ಎಂದು...

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು..!

0
ಬಳ್ಳಾರಿ : ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ. ಕಮಲಾಪುರದ...

ಕೆಎಸ್‌ಆರ್‌ಟಿಸಿ – ಖಾಸಗಿ ಬಸ್‌ ಮುಖಾಮುಖಿ ಡಿಕ್ಕಿ; 40 ಪ್ರಯಾಣಿಕರಿಗೆ ಗಾಯ

0
ಶಿರಸಿ : ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿರಸಿ-ಕುಮಟಾ...

ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!

0
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ. ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....

ಗೂಡ್ಸ್‌ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ – 6 ಮಂದಿ ಸಾವು

0
ಛತ್ತೀಸ್‌ಗಢ : ಗೂಡ್ಸ್‌ ರೈಲಿಗೆ ಪ್ರಯಾಣಿಕ ರೈಲು ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ...

ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು..!

0
ಚಾಮರಾಜನಗರ : ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ...

EDITOR PICKS