ಟ್ಯಾಗ್: Combined Medical Services Examination
UPSC ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆಯ ಅಧಿಸೂಚನೆ ಬಿಡುಗಡೆ
ಕೇಂದ್ರ ಲೋಕಸೇವಾ ಆಯೋಗವು ದೇಶಾದ್ಯಂತ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ‘ಸಂಯೋಜಿತ ವೈದ್ಯಕೀಯ ಸೇವೆಗಳ ಪರೀಕ್ಷೆ 2026’ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಒಟ್ಟು 1,358 ಹುದ್ದೆಗಳಿಗೆ...











