ಟ್ಯಾಗ್: come to
ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ; ಮನಗುಳಿ ಸಂಗನಬಸವ ಶ್ರೀ
ದಾವಣಗೆರೆ : ವಚನಾನಂದ ಶ್ರೀಗಳ ಬದಲು ಪಂಚಮಸಾಲಿ ಪೀಠಕ್ಕೆ ನಾನು ಬರೋದು ಭಕ್ತರು ಹಾಗೂ ಟ್ರಸ್ಟಿಗಳಿಗೆ ಬಿಟ್ಟ ವಿಚಾರ ಎಂದು ಮನಗುಳಿ ಸಂಗನಬಸವ ಸ್ವಾಮೀಜಿ ಹೇಳಿದ್ದಾರೆ. ಹರಿಹರ ಪಂಚಮಸಾಲಿ ಪೀಠದ ವಿವಾದ ಹಿನ್ನೆಲೆ...
ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ; ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ – ನಿಖಿಲ್...
ಬೆಂಗಳೂರು : ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಾಗಿದ್ದಾರೆ. ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮ್ಮನೇ...
2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ – ಸಿ.ಟಿ.ರವಿ
ಬೆಂಗಳೂರು : 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಬಿಜೆಪಿ ನಾಯಕ ಸಿಟಿ ರವಿ ಭವಿಷ್ಯ ನುಡಿದಿದ್ದಾರೆ. 2028ಕ್ಕೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ ಎಂಬ ಸಚಿವ ಜಮೀರ್, ಪರಮೇಶ್ವರ್ ಹೇಳಿಕೆ...
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ..!
ಹಾಸನ : ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕಿನ, ಯಲಿಯೂರು ಗ್ರಾಮದಿಂದ ಗುರುವಾರ ಚಿಕ್ಕಮಗಳೂರಿಗೆ ಮದುವೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ಪಟ್ಟಣದಲ್ಲಿ ನಡೆದಿದೆ. ಬೇಲೂರು ತಾಲೂಕಿನ, ಮತ್ತಾವರ...
ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು, ಅನ್ನೋದು ಕಾರ್ಯಕರ್ತರ ಅಪೇಕ್ಷೆ – ವಿಜಯೇಂದ್ರ
ಬೆಂಗಳೂರು : ಬಿಜೆಪಿ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಬೇಕು ಅನ್ನೋ ನನ್ನ ಹೇಳಿಕೆ ಕಾರ್ಯಕರ್ತರ ಅಪೇಕ್ಷೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ತಮ್ಮ ಹೇಳಿಕೆಯಿಂದ ಮೈತ್ರಿಯಲ್ಲಿ ಗೊಂದಲ ಉಂಟಾಗಿರುವ...
ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ – ಡಿಸಿಎಂ ಡಿಕೆಶಿ
ಬೆಂಗಳೂರು : ನನ್ನನ್ನು ಯಾರು ದೆಹಲಿಗೆ ಬರುವಂತೆ ಕರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆಶಿ, ನಾಳೆ ಇಂದಿರಾಗಾಂಧಿ ಅವರು ಆರಂಭಿಸಿದ ಅಂಗನವಾಡಿ ಯೋಜನೆಗಳಿಗೆ 50 ವರ್ಷ ತುಂಬಲಿದೆ....



















