ಟ್ಯಾಗ್: commits suicide
ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ
ಬೆಂಗಳೂರು : ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರಿಗೂ ಆಪ್ತನಾಗಿದ್ದರು. ನಿನ್ನೆ...
ಮದ್ಯ ಸೇವಿಸಿ ಅಪ್ಪ ಬೈತಾರೆಂದು 13ರ ಬಾಲಕ ಆತ್ಮಹತ್ಯೆ
ಚಿಕ್ಕಮಗಳೂರು : ಸ್ನೇಹಿತರ ಜೊತೆ ಮದ್ಯ ಸೇವಿಸಿ ಅಪ್ಪನಿಗೆ ಗೊತ್ತಾದ್ರೆ ಬೈಯುತ್ತಾರೆ ಅಂತ 13 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದಲ್ಲಿ...
ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ..!
ಮೈಸೂರು : ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ ಎಂದು ಹೇಳಲಾಗಿದೆ.
ಆದರೂ...
ಪಿಡಿಓ ಕಿರುಕುಳಕ್ಕೆ ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆ
ನೆಲಮಂಗಲ : ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಈ...
ಪೊಲೀಸ್ ಅಧಿಕಾರಿಯಿಂದ ರೇಪ್ – ಅಂಗೈನಲ್ಲಿ ಡೆತ್ ನೋಟ್ ಬರೆದು ವೈದ್ಯೆ ಆತ್ಮಹತ್ಯೆ
ಮುಂಬೈ : ಸತಾರಾದ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು...
ಸಾಲ ತೀರಿಸಲಾಗದೇ ಯೋಧ ಆತ್ಮಹತ್ಯೆ
ಮೈಸೂರು : ಮನೆ ನಿರ್ಮಿಸಲು ಮಾಡಿದ್ದ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಸೈನಿಕ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಹೊಸ ಬಡಾವಣೆಯಲ್ಲಿ ನಡೆದಿದೆ.
ನಂಜಾಪುರದ ನಿವಾಸಿ ಎಂ.ಚಂದ್ರಶೇಖರ್ (35) ನೇಣು...
ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿ ಸಾಯುವ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು...
ಓಲಾ ಉದ್ಯೋಗಿ ಆತ್ಮಹತ್ಯೆ – ಸಿಇಓ ಭವಿಶ್ ಅಗರ್‌ವಾಲ್ ಮೇಲೆ ಎಫ್‌ಐಆರ್
ಬೆಂಗಳೂರು : ಪ್ರಸಿದ್ಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಓಲಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಓ ಭವಿಶ್ ಅಗರ್‌ವಾಲ್, ಓಲಾ ಸಂಸ್ಥೆ ಮತ್ತು ಎಂಜಿನಿಯರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಂಪನಿಯ ಹೋಮೋಲೋಗೇಷನ್...
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ...
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ
ಬೆಂಗಳೂರು : ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ...





















