ಟ್ಯಾಗ್: conflict
ನಿಲ್ಲದ ಮಧ್ಯಪ್ರಾಚ್ಯ ಸಂಘರ್ಷ – ಭಾರತದಲ್ಲಿ LPG ಬಳಕೆ 13% ಕುಸಿತ
ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಯುದ್ಧದಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವುದು ಎಲ್‌ಪಿಜಿ ಬಳಕೆ ತೀವ್ರ ಕುಸಿತಕ್ಕೆ ಕಾರಣವಾಗಿದೆ.
ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ...
ಲೋಕಭವನ-ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ..!
ಬೆಂಗಳೂರು : ಲೋಕಭವನ ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದ್ದು, ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ...
ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ –...
ಬೆಂಗಳೂರು : ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ತೈಲ ಬಿಸಿ ಹೆಚ್ಚಾಗುತ್ತಿದ್ದು, ಕರ್ನಾಟಕಕ್ಕೆ ಗ್ಯಾಸ್ ಸಂಕಷ್ಟ ಎದುರಾಗಿದೆ. ಈ ನಡುವೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಬಿಜೆಪಿ ವರ್ಸಸ್ ಕಾಂಗ್ರೆಸ್ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಗ್ಯಾಸ್...
ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ, ಸಚಿವಾಲಯ ಸಮಿತಿ...
ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ತೈಲ ಮತ್ತು ನೈಸರ್ಗಿಕ ಅನಿಲ ಸರಬರಾಜು ಸಮಸ್ಯೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ...
ಮಧ್ಯಪ್ರಾಚ್ಯ ಸಂಘರ್ಷ; ಡಾಲರ್ ಎದುರು ದಾಖಲೆಯ ಕುಸಿದ ರೂಪಾಯಿ ಮೌಲ್ಯ
ನವದೆಹಲಿ : ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್‌ಗೆ ಬೇಡಿಕೆ ಹೆಚ್ಚಳದಿಂದಾಗಿ ಸೋಮವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡಿದೆ.
ಡಾಲರ್ ಎದುರು ರೂಪಾಯಿ...
ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ – ಈಶ್ವರ್ ಖಂಡ್ರೆ
ಬೀದರ್ : 2026-27ನೇ ಸಾಲಿನ ಬಜೆಟ್‌ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ರೂ. ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ದೇಶದಲ್ಲೇ ʻನಮ್ಮ ಮೆಟ್ರೋʼ ಬಲು ದುಬಾರಿ; ಟಿಕೆಟ್ ದರ ವಿಚಾರದಲ್ಲೂ ರಾಜ್ಯ – ಕೇಂದ್ರದ...
ಬೆಂಗಳೂರು : ಸಿಲಿಕಾನ್ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ...
ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ – ಹೆಚ್‌ಡಿಕೆ
ನವದೆಹಲಿ : ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ, ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಮಾತುಕತೆ ನಡೆಸಿದರು. ಕೇಂದ್ರ ಪರಿಸರ, ಅರಣ್ಯ...
ಮಾನವ-ವನ್ಯಜೀವಿ ಸಂಘರ್ಷವನ್ನು ಪ್ರಕೃತಿ ವಿಕೋಪದಂತೆ ಪರಿಗಣಿಸಿ- ಈಶ್ವರ್ ಖಂಡ್ರೆ
ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷವನ್ನು ಪ್ರಕೃತಿ ವಿಕೋಪದ ರೀತಿ ಪರಿಗಣಿಸಲು ಮತ್ತು ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಸಹಯೋಗ ಒದಗಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ...
ಮುಂದುವರಿದ ಮಾನವ-ವನ್ಯಜೀವಿ ಸಂಘರ್ಷ – ರೊಚ್ಚಿಗೆದ್ದ ರೈತರಿಂದ ಅರಣ್ಯ ಭವನ ಮುತ್ತಿಗೆಗೆ ಯತ್ನ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ವೈಜ್ಞಾನಿಕ ಪರಿಹಾರ ಕಂಡುಕೊಳ್ಳಲು ಅರಣ್ಯ ಇಲಾಖೆಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಪ್ರಾಣಿಗಳು ಅರಣ್ಯದಿಂದ ಹೊರಬರಲು ಕಾರಣಗಳನ್ನ ಕೇಳಿ, ಕೆರೆಗಳನ್ನು...




















