ಮನೆ ಟ್ಯಾಗ್ಗಳು Congress

ಟ್ಯಾಗ್: Congress

ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ

0
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್‌ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....

ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

0
ಚಿಕ್ಕಮಗಳೂರು : ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ (38) ಮೃತ...

ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ

0
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಎಲ್ಲಾ ಗೊಂದಲಗಳಿಗೆ ಪರಿಹಾರ ಕೊಡುತ್ತದೆ ಅಂತ ಮಾಗಡಿ ಶಾಸಕ ಬಾಲಕೃಷ್ಣ ತಿಳಿಸಿದರು. ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಏನ್ ಆಯ್ತು...

ಬ್ರೇಕ್​ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿಎಂ, ಡಿಸಿಎಂ ಸುದ್ದಿಗೋಷ್ಠಿ

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್​ಫಾಸ್ಟ್...

ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್​ಫಾಸ್ಟ್..!

0
ಬೆಂಗಳೂರು : ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ ಆಯೋಜಿಸಿದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದಾರೆ. ಬೆಳಗ್ಗೆ...

ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ...

ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್‌

0
ನವದೆಹಲಿ : ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ...

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ – ಖರ್ಗೆ ಜೊತೆ ಸಭೆ ನಡೆಸಿದ ರಾಗಾ

0
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ...

ನಮ್ಮದು ಒಂದೇ ಗುಂಪು, ಕಾಂಗ್ರೆಸ್‌ ಗುಂಪು – ಡಿಕೆಶಿ

0
ಬೆಂಗಳೂರು : ನಮ್ಮ ನಡುವೆ ಯಾವುದೇ ಗುಂಪುಗಾರಿಕೆ ಇಲ್ಲ, ನಮ್ಮದು ಒಂದೇ ಗುಂಪು ಅದು ಕಾಂಗ್ರೆಸ್‌ ಗುಂಪು ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನ...

ಅಧಿಕಾರ ಹಂಚಿಕೆ ಜಟಾಪಟಿ; ಇಂದು ಸಿಎಂ – ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್..!

0
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ...

EDITOR PICKS