ಟ್ಯಾಗ್: congress government
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ.
ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...
ಗಣಿ ಅಕ್ರಮ – ತನಿಖೆಗೆ SIT ರಚಿಸುವಂತೆ ʻಕೈʼ ನಾಯಕರಿಂದಲೇ ಸಿಎಂಗೆ ಪತ್ರ
ಬೆಂಗಳೂರು : ರಾಜ್ಯದ ಭೋವಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ತಣ್ಣಗಾಗುವ ಮುನ್ನವೇ ಮತ್ತೊಂದು ಭಾರೀ ಅಕ್ರಮ ಬೆಳಕಿಗೆ ಬಂದಿದೆ. ಖುದ್ದು ಕಾಂಗ್ರೆಸ್‌ನ ಹಿರಿಯ ನಾಯಕರೇ ಅಕ್ರಮದ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು,...
70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ – ಕ್ಯಾಬಿನೆಟ್‌ನಲ್ಲಿ ತೀರ್ಮಾನ
ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಎಲ್ಲಾ 70 ವರ್ಷ ತುಂಬಿದವರಿಗೂ ಉಚಿತ ಆರೋಗ್ಯ ಸೇವೆ ನೀಡಲು ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸಲಾಗಿದೆ. 70 ತುಂಬಿದ ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯ...
ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್..!
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ...
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತ – ಸಿಎಂ
ಬೆಂಗಳೂರು : ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಿಎಂ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ...
ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು; ಆದರೆ, ಕಾಂಗ್ರೆಸ್ ಸರ್ಕಾರದಲ್ಲಿ ಇಲ್ಲ –...
ನವದೆಹಲಿ : ಬ್ರಿಟಿಷರು ಇದ್ದಾಗಲೂ ಗಣೇಶ ಮೆರವಣಿಗೆಗೆ ಸ್ವಾತಂತ್ರ‍್ಯ ಇತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಈ ಸ್ವಾತಂತ್ರ‍್ಯ ಇಲ್ಲ ಎಂದು ಸಂಸದ ಡಾ.ಕೆ ಸುಧಾಕರ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ ವಿಚಾರವಾಗಿ...
ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ: ಸಿಎಂ
ಬೆಂಗಳೂರುಮೈಸೂರು : ಪ್ರತಾಪ್ ಸಿಂಹನನ್ನ ಪಾರ್ಟಿಯಲ್ಲಿ ನೆಗ್ಲೆಕ್ಟ್ ಮಾಡಿ ಬಿಟ್ಟಿದ್ದಾರಲ್ಲ. ಅದಕ್ಕೆ ಕೋರ್ಟ್ವರೆಗೆ ಹೋಗಿರಬೇಕು. ದಸರಾ ಉದ್ಘಾಟನೆ ವಿಚಾರ ಕೋರ್ಟ್ನಲ್ಲೇ ತೀರ್ಮಾನ ಆಗಲಿ ಬಿಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಬಾನು ಮುಷ್ತಾಕ್...
ಡಿಕೆಶಿ ಬೆಂಬಲಿಗರ ಮೇಲಿನ 62 ಕ್ರಿಮಿನಲ್ ಕೇಸ್ ವಾಪಸ್ ಪಡೆದ ಸರ್ಕಾರ
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣವೂ ಸೇರಿ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ.
ಜಾರಿ ನಿರ್ದೇಶನಾಲಯದ...
ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರ ಚಿಂತನೆ..!
ಬೆಂಗಳೂರು : ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆಗೆ ಸರ್ಕಾರದ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿ ಆಗಿಸಿ, 5 ಪಾಲಿಕೆಯಾಗಿ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಯಲ್ಲಿ ಕನ್ನಡ ಪದಕ್ಕೆ...
ಗ್ರೇಟರ್ ಬೆಂಗಳೂರು ಆಡಳಿತ – ಐದು ಪಾಲಿಕೆಗಳ ರಚನೆ..!
ಬೆಂಗಳೂರು : ಬೆಂಗಳೂರು ನಗರ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿ 5 ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸುವುದಕ್ಕೆ ಆದೇಶ ಮಾಡಿದೆ.
ಸೆ.2 ರಿಂದ ಗ್ರೇಟರ್...





















