ಟ್ಯಾಗ್: Congress MLA
ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್‌ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....
ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣ; ಕಾಂಗ್ರೆಸ್ ಶಾಸಕ ಸಿಪಿ ಯೋಗೇಶ್ವರ್‌ಗೆ ಬಿಗ್ ರಿಲೀಫ್
ಬೆಂಗಳೂರು : ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ...
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬಾಗಲಕೋಟೆ : ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
https://twitter.com/siddaramaiah/status/1985611733676016032
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ...
ಆರ್‌ಎಸ್‌ಎಸ್ ಚಟುವಟಿಕೆ ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಪತ್ರ – ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಪಥಸಂಚಲನ..!
ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.
ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್...
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಇಂದು ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್...
ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಆದೇಶ
ಚಿಕ್ಕಮಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶೃಂಗೇರಿ ಶಾಸಕ ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೊಸೂರು...
ಅಕ್ರಮ ಹಣ ವರ್ಗಾವಣೆ ಕೇಸ್ – ಶಾಸಕ ಸತೀಶ್ ಸೈಲ್ ಇ.ಡಿ ಕಸ್ಟಡಿಗೆ..
ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಎರಡು ದಿನ ಇಡಿ ಕಸ್ಟಡಿಗೆ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಧ್ಯಂತರ ಜಾಮೀನು ನೀಡುವಂತೆ ಸೈಲ್ ಪರ...
ಧರ್ಮಸ್ಥಳದ ಪ್ರಕರಣ; ಕಾಂಗ್ರೆಸ್ ಶಾಸಕನಿಂದ ಧರ್ಮಸ್ಥಳ ಯಾತ್ರೆ..!
ಮೈಸೂರು : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕಾಂಗ್ರೆಸ್ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ, ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ಗೌಡ ನೇತೃತ್ವದಲ್ಲಿ...
ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ
ಚಿತ್ರದುರ್ಗ : ಕಾಂಗ್ರೆಸ್ ಶಾಸಕ ಕೆ.ಸಿ ವಿರೇಂದ್ರ ಪಪ್ಪಿ ಅವರ ಮನೆ ಮೇಲೆ ಇಡಿ ದಾಳಿ ನಡೆದಿದ್ದು, ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರನಗರದಲ್ಲಿರುವ ನಿವಾಸದ ಮೇಲೆ ಇಡಿ ಅಧಿಕಾರಿಗಳು...



















