ಟ್ಯಾಗ್: congress party
ಸಮುದಾಯದ ಹಿತಕ್ಕಾಗಿ ಲಿಂಗಾಯತ ಕಾಂಗ್ರೆಸ್ ಪಕ್ಷದ ಶಾಸಕರ ಸಭೆ – ಎಂ.ಬಿ.ಪಾಟೀಲ್
ಬೆಂಗಳೂರು : ಸಮುದಾಯದ ಹಿತಾಸಕ್ತಿ ರಕ್ಷಣೆಗಾಗಿ ಸೋಮವಾರ ರಾತ್ರಿ ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ನಡೆದಿರುವುದು ನಿಜ. ಇದರಲ್ಲಿ ನಾಯಕತ್ವದ ವಿಚಾರವಾಗಲಿ, ವೈಯಕ್ತಿಕ ಅಜೆಂಡಾಗಳಾಗಲಿ ಇರಲಿಲ್ಲ. ಎಲ್ಲಾ ಸಮುದಾಯಗಳ ಶಾಸಕರೂ ಹೀಗೆ...
ಎನ್‌ಡಿಎ ಅಧಿಕಾರಕ್ಕೆ ಬಂದ್ರೆ, ಅದು ದೇಶದ ಜನರ ದುರಾದೃಷ್ಟ – ರಾಮಲಿಂಗಾ ರೆಡ್ಡಿ
ಬೆಂಗಳೂರು : ಬಿಹಾರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಅದು ನಮ್ಮ ದೇಶದ, ಬಿಹಾರ ಜನರ ದುರಾದೃಷ್ಟ ಅಂತ ಸಚಿವ ರಾಮಲಿಂಗಾ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬಿಹಾರ ಚುನಾವಣೆ - 2025 ವಿಚಾರವಾಗಿ ಪ್ರತಿಕ್ರಿಯೆ...
ವೋಟ್ ಚೋರಿ ವಿರುದ್ಧ ಅಭಿಯಾನ; ರಾಜ್ಯದ ಸಹಿಗಳನ್ನು ಹಸ್ತಾಂತರಿಸಿದ ಡಿಕೆಶಿ
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ರಾಷ್ಟ್ರೀಯ ಕಾಂಗ್ರೆಸ್...
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ
ನವದೆಹಲಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೆಲ ದಾಖಲೆಗಳನ್ನ ನೀಡುತ್ತೇನೆ, ತೀರ್ಮಾನ...















