ಟ್ಯಾಗ್: Congress session centenary
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಗಾಂಧೀಜಿ ಪುತ್ಥಳಿ ಉದ್ಘಾಟನೆಗೆ ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ಆಹ್ವಾನ
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ 39ನೇ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ದಿನದಿಂದ ದಿನಕ್ಕೆ ಮೆರುಗು ಪಡೆಯುತ್ತಿದೆ. ಶತಮಾನೋತ್ಸವದ ಸಮಿತಿಯ ಅಧ್ಯಕ್ಷರೂ ಆದ ಕಾನೂನು ಮತ್ತು ಸಂಸದಿಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ...