ಟ್ಯಾಗ್: Congress
ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ – ಶೋಭಾ...
ಬೀದರ್ : ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ...
ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ – ಈಶ್ವರ್ ಖಂಡ್ರೆ
ಬೆಂಗಳೂರು : ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಈ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಅವರು...
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ
ನವದೆಹಲಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೆಲ ದಾಖಲೆಗಳನ್ನ ನೀಡುತ್ತೇನೆ, ತೀರ್ಮಾನ...
ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಬೆನ್ನಲ್ಲೇ ಎಚ್ಚೆತ್ತ – ಡಿಕೆಶಿ
ಬೆಂಗಳೂರು : ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ...
ಬಿಪಿಎಲ್ ಕಾರ್ಡ್‌ನಲ್ಲಿ ಬಿಟ್ಟು ಹೋದ ಹೆಸರನ್ನು ಹೊಸದಾಗಿ ಸೇರ್ಪಡೆ – ಸಿಎಂ
ಕಲಬುರಗಿ : ಬಿಪಿಎಲ್ ಕಾರ್ಡ್‌ನಲ್ಲಿ ಅರ್ಹರ ಹೆಸರು ಬಿಟ್ಟು ಹೋಗಿದ್ರೆ ಅಂತಹವರನ್ನು ಹೊಸದಾಗಿ ಸೇರ್ಪಡೆ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಪಿಎಲ್ ಕಾರ್ಡ್ ಅರ್ಹರನ್ನು...
ಮೋದಿ ತಾಯಿಯ AI ವಿಡಿಯೋ ತೆಗೆದುಹಾಕಿ – ಕಾಂಗ್ರೆಸ್‌ಗೆ ಪಾಟ್ನಾ ಹೈಕೋರ್ಟ್ ಸೂಚನೆ..!
ಪಾಟ್ನಾ : ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿ ಹೀರಾಬೆನ್ ಮೋದಿ ಅವರ ಕುರಿತಾದ ಎಐ ಆಧಾರಿತ ವೀಡಿಯೊವನ್ನು ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತೆಗೆದುಹಾಕುವಂತೆ ಪಾಟ್ನಾ ಹೈಕೋರ್ಟ್ ಕಾಂಗ್ರೆಸ್‌ಗೆ ಸೂಚಿಸಿದೆ.
ಬಿಹಾರ ಕಾಂಗ್ರೆಸ್...
ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ – ಸಿಎಂ
ಬೆಂಗಳೂರು : ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ...
ಅಂಬುಲೆನ್ಸ್ ಹೋಗಲು ದಾರಿ ಬಿಟ್ಟುಕೊಟ್ಟ – ಸಿಎಂ
ಧಾರವಾಡ : ಅಂಬುಲೆನ್ಸ್‌ಗೆ ಎಷ್ಟೋ ಜನ ಜಾಗಬಿಟ್ಟುಕೊಡುವುದೇ ಇಲ್ಲ. ಸಿಎಂ ಕಾನ್ವೆ ಕಾರು ಬರುವಾಗ ಅಂಬುಲೆನ್ಸ್‌ಗೆ ಜಾಗಬಿಟ್ಟುಕೊಡುವುದಿಲ್ಲ, ಟ್ರಾಫಿಕ್‌ನಲ್ಲೇ ಅಂಬುಲೆನ್ಸ್ ಸಿಲುಕುತ್ತೆ ಅಂತಾ ದೂರಿದ್ದವರೇ ಹೆಚ್ಚು. ಆದರೆ ಸಿಎಂ ಸಿದ್ದರಾಮಯ್ಯ, ಅಂಬುಲೆನ್ಸ್‌ಗೆ ದಾರಿ...
ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ...
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ
ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ.
ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ...



















