ಮನೆ ಟ್ಯಾಗ್ಗಳು Congress

ಟ್ಯಾಗ್: Congress

ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ – ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ ಬಳಿಕ ಸಿಎಂ ಮಾತು

0
ದಾವಣಗೆರೆ : ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ...

ಬಾಗಲಕೋಟೆ ಉಪಚುನಾವಣೆ; ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೆಚ್‌.ವೈ ಮೇಟಿ ಪುತ್ರ ಉಮೇಶ್‌..!

0
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್...

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ...

0
ಭುವನೇಶ್ವರ : ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ ಚಲಾಯಿಸಿದ್ದಕ್ಕೆ ಶಾಸಕಿ ಸೋಫಿಯಾ ಫಿರ್ದೌಸ್ ಅವರನ್ನು ಪಕ್ಷದಿಂದಲೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ವಿಪ್‌ ಜಾರಿ ಮಾಡಿದ್ದರೂ ಅಡ್ಡ ಮತದಾನ ಮಾಡಿದ್ದಕ್ಕೆ ಸೋಫಿಯಾ...

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್...

0
ಚಿಕ್ಕಮಗಳೂರು : ಸ್ವಪಕ್ಷದ ಮುಖಂಡನ ವಿರುದ್ಧ ಹಲ್ಲೆ ಆರೋಪ ಹೊರಿಸಿರುವ ಕಾಂಗ್ರೆಸ್ ನಾಯಕಿಯೊಬ್ಬರು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಕದ ತಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು...

ದಾವಣಗೆರೆ ದಕ್ಷಿಣ ಉಪಚುನಾವಣೆ; ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ – ಡಿಸಿ ಮಾಹಿತಿ

0
ದಾವಣಗೆರೆ : ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ,...

ಆಪರೇಷನ್‌ ಕಮಲದ ಭೀತಿ; ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್‌ ಶಾಸಕರು ಶಿಫ್ಟ್‌..!

0
ಬೆಂಗಳೂರು/ಬಿಡದಿ : ಚುನಾವಣೆಗೆ ಮೊದಲೇ ಅಸ್ಸಾಂ ಕಾಂಗ್ರೆಸ್‌ನಲ್ಲಿ ಆಪರೇಷನ್‌ ಕಮಲದ ಭೀತಿ ಎದುರಾಗಿದ್ದು 10 ಮಂದಿ ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ. ಗುವಾಹಟಿಯಿಂದ ಬೆಂಗಳೂರಿಗೆ ತಡರಾತ್ರಿ ಆಗಮಿಸಿದ ಶಾಸಕರು ರಾಮನಗರ ಜಿಲ್ಲೆಯಲ್ಲಿರುವ ಬಿಡದಿಯ...

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ – ಮೋದಿ

0
ತಿರುವನಂತಪುರಂ : ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನು ಕಾಂಗ್ರೆಸ್‌ ರಾಜಕೀಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಕೇರಳದಲ್ಲಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಪ್ರಚೋದನಕಾರಿ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದೆ. ಅದು ವಿದೇಶದಲ್ಲಿರುವ...

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ

0
ಬೆಂಗಳೂರು : ನಗರದ ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರು ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ ಹೋದ ಘಟನೆ ನಡೆದಿದೆ. ಶಾಸಕ ನಾರಾಯಣಸ್ವಾಮಿ ಮತ್ತು...

ಆಸ್ಟ್ರೇಲಿಯಾ ಪ್ರವಾಸದಿಂದ ಕಾಂಗ್ರೆಸ್ ಶಾಸಕರು ವಾಪಸ್..!

0
ಬೆಂಗಳೂರು : ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕರು ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ವಿದೇಶ ಪ್ರವಾಸದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಿರಗುಪ್ಪ ಶಾಸಕ ಬಿಎಂ ನಾಗರಾಜ್, ಆಸ್ಟ್ರೇಲಿಯಾ ನ್ಯೂಜಿಲೆಂಡ್ ಹೋಗಿ...

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ – ಆರ್‌.ಅಶೋಕ್

0
ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾಗಿದೆ. ಇದರಿಂದಾಗಿ ಎಲ್ಲರೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ, ಸಿಎಂ...

EDITOR PICKS