ಟ್ಯಾಗ್: Congress
ನಾವು ಸಿದ್ದರಾಮಯ್ಯ ಶಿಷ್ಯರೇ, ಬ್ರೈನ್ ಮ್ಯಾಪಿಂಗ್‌ಗೆ ನಾನು ರೆಡಿ – ರಾಜಣ್ಣ vs ಬಾಲಕೃಷ್ಣ
ಬೆಂಗಳೂರು : ಮಾಜಿ ಸಚಿವ ರಾಜಣ್ಣ, ಅವರ ಪುತ್ರನ ವಿರುದ್ಧ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿಕಾರಿದ್ದಾರೆ. ರಾಜಣ್ಣ ಅವರನ್ನ ವಜಾ ಮಾಡಲಾಗಿದೆ. ಇದರಲ್ಲಿ ಯಾರ ಷಡ್ಯಂತ್ರವೂ ಇಲ್ಲ. ಆದರೆ ರಾಜಣ್ಣ ಷಡ್ಯಂತ್ರ...
ಕಾಂಗ್ರೆಸ್ ನನಗೆ ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ – ಕೆ.ಎನ್.ರಾಜಣ್ಣ
ತುಮಕೂರು : ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಅನ್ನಭಾಗ್ಯ ಕಾರ್ಯಕ್ರಮ...
ಸಾಹಸಸಿಂಹ ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ..!
ಅಭಿಮಾನಿಗಳ ಆರಾಧ್ಯ ದೈವ, ಸಾಹಸಸಿಂಹ ಬಿರುದಾಂಕಿತ ನಟ ದಿ. ಡಾ.ವಿಷ್ಣುವರ್ಧನ್‌ರಿಗೆ ಮರಣೋತ್ತರ ʻಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂಬ ಒತ್ತಾಯ ಹೆಚ್ಚಾಗಿದೆ. ನಾಳೆ (ಸೆ.4) ಈ ಕುರಿತು ಸರ್ಕಾರ ತೀರ್ಮಾನಿಸಿ, ನಾಳೆಯೇ ಘೋಷಣೆ ಮಾಡುವ...
ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ತಿರುಗೇಟು; ಮೋದಿ
ನವದೆಹಲಿ : ತಾಯಿಯೇ ನಮ್ಮ ಜಗತ್ತು, ತಾಯಿಯೇ ನಮ್ಮ ಸ್ವಾಭಿಮಾನ, ಬಿಹಾರದಂತ ಸಾಂಪ್ರದಾಯಿಕ ರಾಜ್ಯದಿಂದ ಆರ್‌ಜೆಡಿ ಮತ್ತು ಕಾಂಗ್ರೆಸ್ ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ...
ಧರ್ಮಸ್ಥಳ ಬಳಿಕ ಚಾಮುಂಡೇಶ್ವರಿ ಚಲೋ – ಆರ್. ಅಶೋಕ್
ಬೆಂಗಳೂರು : ಚಾಮುಂಡೇಶ್ವರಿ ದೇವಾಲಯದ ಪಾವಿತ್ರ‍್ಯತೆಗೆ ಧಕ್ಕೆಯಾದರೆ ‘ಧರ್ಮಸ್ಥಳ ಚಲೋ’ ಮಾದರಿಯಲ್ಲಿ ‘ಚಾಮುಂಡೇಶ್ವರಿ ಚಲೋ’ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಾಮುಂಡಿ ಬೆಟ್ಟದ ದೇವಾಲಯಕ್ಕೆ ಭೇಟಿ ನೀಡಿ,...
ಈದ್ ಮಿಲಾದ್ ಬಗ್ಗೆ ಮಾತ್ರ ಯಾಕೆ – ಮಕ್ಕಳು ಅಧ್ಯಯನ ಮಾಡಬೇಕು; ಯತ್ನಾಳ್ ಕಿಡಿ
ವಿಜಯಪುರ : 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯ ವಿರುದ್ದ, ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಒಂದು ಕೋಮಿನ ಹಬ್ಬದ ತಿಳುವಳಿಕೆ ವಿಷಯವನ್ನು ಕೂಡಲೆ ತೆಗೆದು ಹಾಕಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು...
ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕನ್ನಡಾಂಬೆಯ ಬಗ್ಗೆ ಬಾನು...
ಬಿಜೆಪಿಯವರು ಧರ್ಮಸ್ಥಳ ಬದಲು; ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ
ಬೆಂಗಳೂರು : ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು.
ಈ ಕುರಿತು...
ಮೈಸೂರಲ್ಲಿ ಸಿಎಂ ನನ್ನು ಭೇಟಿಯಾದ ತೆಲುಗು ನಟ ರಾಮ್ ಚರಣ್
ಮೈಸೂರು : ತೆಲುಗು ಚಿತ್ರರಂಗದ ಸ್ಟಾರ್ ನಟ ರಾಮ್ ಚರಣ್ ಇಂದು (ಭಾನುವಾರ) ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಮೈಸೂರಿನಲ್ಲಿ ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ನಟ ರಾಮ್ ಚರಣ್, ಮೈಸೂರು ನಿವಾಸದಲ್ಲಿ...
ಡಿಕೆಶಿ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ...





















