ಟ್ಯಾಗ್: Congress
ಅಧಿಕಾರ ಹಸ್ತಾಂತರಕ್ಕೂ; ಸಿಎಂ ಡಿನ್ನರ್ ಪಾರ್ಟಿಗೂ ಸಂಬಂಧ ಇಲ್ಲ – ಜಿ.ಪರಮೇಶ್ವರ್
ಬೆಂಗಳೂರು : ಸಿಎಂ ಡಿನ್ನರ್ ಮೀಟಿಂಗ್ ಕರೆದಿರೋದಕ್ಕೂ ಎರಡೂವರೆ ವರ್ಷ ಅಧಿಕಾರ ಹಸ್ತಾಂತರಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,...
ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ – ಸಿ.ಟಿ ರವಿ ವಾಗ್ದಾಳಿ
ಬೆಂಗಳೂರು : ಪ್ರಿಯಾಂಕ್ ಖರ್ಗೆಗೆ ರಾಜಕೀಯ ವಾರಸುದಾರಿಕೆ ಸುಲಭವಾಗಿ ಸಿಕ್ಕಿದೆ, ಅದರ ಅಹಂನಲ್ಲಿ ಮಾತಾಡ್ತಿದ್ದಾರೆ ಎಂದು ಎಂಎಲ್‌ಸಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾನುವಾರ (ಅ.12) ಪ್ರಿಯಾಂಕ್...
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು – ಸಂತೋಷ ಲಾಡ್
ಬೆಂಗಳೂರು : ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.
ಕಾಂಗ್ರೆಸ್...
ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ – ಬ್ರಹ್ಮಾಂಡ...
ಹಾಸನ : ಕಾಂಗ್ರೆಸ್ ಅವಧಿ ಇದೇ ಕೊನೆ, ಇದಾದ್ಮೇಲೆ ಜನ್ಮದಲ್ಲೂ ಅಧಿಕಾರಕ್ಕೆ ಬರಲ್ಲ ಅಂತ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ...
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ..!
ಬೆಂಗಳೂರು : ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು....
ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ ಸಿಬ್ಬಂದಿ ಸಾವು – ಪರಿಹಾರ ಘೋಷಣೆ
ಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ 3 ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ...
ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ, ಅದೆಲ್ಲ ಭ್ರಾಂತಿ – ಸಿಎಂ
ಕೊಪ್ಪಳ : ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲವೂ ಭ್ರಾಂತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಿಎಂ ಸಿದ್ದರಾಮಯ್ಯ ಅವರಿಂದು (ಅ.6) ಕೊಪ್ಪಳ ಜಿಲ್ಲೆಯಲ್ಲಿ 2005 ಕೋಟಿ ರೂ. ಮೌಲ್ಯದ ವಿವಿಧ ಕಾಮಗಾರಿಗಳ...
ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು: ಸಿಎಂ ಭೇಟಿಗೂ ಮುನ್ನ ಇಕ್ಬಾಲ್ ಅನ್ಸಾರಿ ಬಾಂಬ್
ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭಾ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ ಸಲಹೆಗಾರ...
ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಸಮೀಕ್ಷೆಯಲ್ಲಿ ಭಾಗವಹಿಸಿ – ಡಿಕೆಶಿ
ಬೆಂಗಳೂರು : ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಕರಲ್ಲಿ...
ಪವರ್ ಶೇರಿಂಗ್ ವಿಚಾರದ ಬಗ್ಗೆ ಸಿಎಂ ಏನು ಹೇಳಿದ್ದಾರೆ ಅಷ್ಟೇ – ಡಿಕೆಶಿ
ಬೆಂಗಳೂರು : ಪವರ್ ಶೇರಿಂಗ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಅಷ್ಟೇ. ಯಾರೂ ಕೂಡ ಅದರ ಬಗ್ಗೆ ಮಾತನಾಡಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಏನು...





















