ಟ್ಯಾಗ್: Congress
ಜಮ್ಮು- ಕಾಶ್ಮೀರ ಚುನಾವಣೆ: 9 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೋಮವಾರ ತಡರಾತ್ರಿ ತನ್ನ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೂರೂವಿನಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್...
ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್ ರಾವ್ ಚವಾಣ್ ನಿಧನ
ಕಾಂಗ್ರೆಸ್ನ ಹಿರಿಯ ಸಂಸದ ವಸಂತ್ ರಾವ್ ಚವಾಣ್ ನಿಧನರಾಗಿದ್ದಾರೆ. ಹೈದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು, ಟಯರ್ ಗೆ ಬೆಂಕಿ
ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.
ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು...
ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಜಭವನ ಮುತ್ತಿಗೆಗೆ ಯತ್ನ
ಬೆಂಗಳೂರು: ಮುಡಾ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಇಂದು ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆಗೆ ವೇಗ...
ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನೀಡಿದ್ದ ಜಾಹೀರಾತನ್ನೇ ಫ್ಲೆಕ್ಸ್ ನಲ್ಲಿ ಮುದ್ರಿಸಿದ ಕಾಂಗ್ರೆಸ್
ಮೈಸೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ 'ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ' ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು ಕಾಂಗ್ರೆಸ್ ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ.
ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ...
ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಐವರ ಬಂಧನ
ಜಲ್ಪೈಗುರಿ /ಕೋಲ್ಕತ್ತ: ಜನರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಥಳಿಸಿದ ಕಾರಣ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಮೊಯಿನಾಗುರಿಯಲ್ಲಿ ಈ ಘಟನೆ ನಡೆದಿದೆ.
ಮಾಣಿಕ್ ರಾಯ್ ಮೃತ...
ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸ: ಖಾಲಿ ಚೊಂಬು ಹಿಡಿದು ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
ಮೈಸೂರು: ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಲ್ಲಿ ಕನ್ನಡಿಗರಿಗೆ ಮೋಸವಾಗಿದೆ. ಕರ್ನಾಟಕದ ಯೋಜನೆಗೆ ಕೇಂದ್ರದಿಂದ ಒಂದೇ ಒಂದು ಯೋಜನೆ ಅನುದಾನ ಕೊಟ್ಟಿಲ್ಲ ಎಂದು ಕರ್ನಾಟಕ ಪ್ರದೇಶ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ...
ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ: ವಿಧಾನಸಭೆ ಅಧಿವೇಶನದ ಮೊದಲ ದಿನವೇ ಕಾಂಗ್ರೆಸ್ ಸರ್ಕಾರದ...
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು...
ದಲಿತರ ಪರ ಇದ್ದೇವೆ ಎಂದು ಹೇಳಿ ಅವರ ಹಣವನ್ನೇ ಕಾಂಗ್ರೆಸ್ ಲೂಟಿ ಮಾಡಿದೆ: ಆರ್.ಅಶೋಕ್...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ...
ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್‘ನಿಂದ ಬಿಜೆಪಿ ಮೇಲೆ ಆರೋಪ: ಸಂಸದ ರಾಘವೇಂದ್ರ
ಶಿವಮೊಗ್ಗ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಈಗಲೇ ಶಾಸಕ ನಾಗೇಂದ್ರ ಅವರನ್ನು ಆರೋಪಿ ಎಂದು ಹೇಳಲಾಗದು. ತನಿಖೆಯ ಪಟ್ಟಿಯಲ್ಲಿ ಅವರ ಹೆಸರು ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿ...




















