ಮನೆ ಟ್ಯಾಗ್ಗಳು Congress

ಟ್ಯಾಗ್: Congress

ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ

0
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...

ಜೆಡಿಎಸ್, ಕಾಂಗ್ರೆಸ್ ಮುಖಂಡರ ಗಲಾಟೆ – ಶಾಸಕರನ್ನೇ ಎಳೆದಾಡಿದ ʻಕೈʼ ಕಾರ್ಯಕರ್ತರು

0
ಹಾಸನ : ಚನ್ನರಾಯಪಟ್ಟಣ ತಾಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉದ್ಘಾಟನೆಗೆ ಬಂದಿದ್ದ ಶಾಸಕ‌ ಸಿ.ಎನ್.ಬಾಲಕೃಷ್ಣ ಅವರನ್ನು ಕಾಂಗ್ರೆಸ್...

ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು – ಮೋದಿ

0
ನವದೆಹಲಿ : ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್‌ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಿಟ್ಟು ಹೊರಹಾಕಿದ್ದಾರೆ. ವಂದೇ ಮಾತರಂ ಹಾಡಿಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ...

500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ – ಸಿಧು ಪತ್ನಿಯ ಹೇಳಿಕೆ..!

0
ಚಂಡೀಗಢ : ಸಿಎಂ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...

ಉಚ್ಚಾಟಿತ ಕಾಂಗ್ರೆಸ್ ಶಾಸಕನಿಗೆ ಕೇರಳ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ

0
ತಿರುವಂತನಪುರಂ : ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂಟತಿಲ್‌ಗೆ ಕೇರಳ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. ಅವರ ಮೇಲೆ ಅತ್ಯಾಚಾರ ಮತ್ತು ಬಲವಂತದ ಗರ್ಭಪಾತದ ಆರೋಪವಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾ....

ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

0
ಚಿಕ್ಕಮಗಳೂರು : ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್‌ ಸದಸ್ಯ ಮೃತಪಟ್ಟ ಘಟನೆ ಕಡೂರು ತಾಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ ಗೌಡ (38) ಮೃತ...

ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್; ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ – ಬಾಲಕೃಷ್ಣ

0
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಆಗಿದೆ. ಎಲ್ಲಾ ಗೊಂದಲಗಳಿಗೆ ಪರಿಹಾರ ಕೊಡುತ್ತದೆ ಅಂತ ಮಾಗಡಿ ಶಾಸಕ ಬಾಲಕೃಷ್ಣ ತಿಳಿಸಿದರು. ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಏನ್ ಆಯ್ತು...

ಬ್ರೇಕ್​ಫಾಸ್ಟ್ ಮೀಟಿಂಗ್ ಬೆನ್ನಲ್ಲೇ ಸಿಎಂ, ಡಿಸಿಎಂ ಸುದ್ದಿಗೋಷ್ಠಿ

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್​ಫಾಸ್ಟ್...

ಇಂದು ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ಬ್ರೇಕ್​ಫಾಸ್ಟ್..!

0
ಬೆಂಗಳೂರು : ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ ಆಯೋಜಿಸಿದ ಹಿನ್ನೆಲೆಯಲ್ಲಿ ಸದಾಶಿವನಗರದ ಡಿಕೆಶಿ ಅವರ ಮನೆ ಮುಂದಿನ ರಸ್ತೆಯನ್ನು ಪೊಲೀಸರು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದಾರೆ. ಬೆಳಗ್ಗೆ...

ಸೋನಿಯಾ ಅಂಗಳಕ್ಕೆ ಕುರ್ಚಿ ಫೈಟ್ – ಮಧ್ಯಪ್ರವೇಶಿಸುವಂತೆ ಖರ್ಗೆ ಮನವಿ

0
ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಸಮರದಲ್ಲಿ ಈಗ ಕದನ ವಿರಾಮ ಘೋಷಣೆಯಾಗಿದೆ. ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ನಡೆಯುತ್ತಿದೆ ಎನ್ನಲಾದ...

EDITOR PICKS