ಟ್ಯಾಗ್: Congress
ನ್ಯಾಷನಲ್ ಹೆರಾಲ್ಡ್ ಪ್ರಕರಣ; ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಕಾಂಗ್ರೆಸ್ ನಾಯಕ...
ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ – ಖರ್ಗೆ ಜೊತೆ ಸಭೆ ನಡೆಸಿದ ರಾಗಾ
ನವದೆಹಲಿ : ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ತೀವ್ರಗೊಳ್ಳುತ್ತಿರುವ ಹೊತ್ತಲ್ಲೇ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮಟ್ಟದಲ್ಲಿ ಸಭೆ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಆಗಮಿಸಿದ ಲೋಕಸಭೆ ವಿರೋಧ...
ನಮ್ಮದು ಒಂದೇ ಗುಂಪು, ಕಾಂಗ್ರೆಸ್ ಗುಂಪು – ಡಿಕೆಶಿ
ಬೆಂಗಳೂರು : ನಮ್ಮ ನಡುವೆ ಯಾವುದೇ ಗುಂಪುಗಾರಿಕೆ ಇಲ್ಲ, ನಮ್ಮದು ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನ...
ಅಧಿಕಾರ ಹಂಚಿಕೆ ಜಟಾಪಟಿ; ಇಂದು ಸಿಎಂ – ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್..!
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ...
ಜಸ್ಟೀಸ್ ಫಾರ್ ಸಿದ್ದರಾಮಯ್ಯ – ಫೋಟೋ ಇಟ್ಟು ಸಿಎಂ ಪರ ಪೂಜೆ ಸಲ್ಲಿಸಿದ ಅಭಿಮಾನಿಗಳು
ಚಿಕ್ಕಮಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಗಲಾಟೆ ಜೋರಾಗಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಚಿಕ್ಕಮಗಳೂರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲಿ ಎಂದು...
ಸಿದ್ದರಾಮಯ್ಯನವರನ್ನು ಇಳಿಸಿದರೆ, ಕಾಂಗ್ರೆಸ್ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ..!
ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾದ ಕುರ್ಚಿ ಕಿತ್ತಾಟದ ವಿಚಾರವಾಗಿ ಡಿಕೆ ಶಿವಕುಮಾರ್ ಪರವಾಗಿ ಒಕ್ಕಲಿಗ ಸಮುದಾಯದ ಬ್ಯಾಟಿಂಗ್ ಬೆನ್ನಲ್ಲೇ ಸಿಎಂ ಪರವಾಗಿ ಕುರುಬ ಸಮಾಜ ಕೂಡ ಅಖಾಡಕ್ಕಿಳಿದಿದೆ. ಒಂದು ವೇಳೆ ಸಿದ್ದರಾಮಯ್ಯನವರನ್ನು ಸಿಎಂ...
ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ...
ಹೈಕಮಾಂಡ್ ಚರ್ಚಿಸಿ ಎಲ್ಲಾ ಸೆಟಲ್ ಮಾಡುತ್ತೆ – ಖರ್ಗೆ ರಿಯಾಕ್ಷನ್
ಬೆಂಗಳೂರು : ದೆಹಲಿಗೆ ಹೋದ ಬಳಿಕ ಮೂರ್ನಾಲ್ಕು ಇಂಪಾರ್ಟೆಂಟ್ ಜನರನ್ನು ಕರೆಸಿ ಮಾತನಾಡ್ತೀನಿ. ಹೈಕಮಾಂಡ್ ಎಲ್ಲವನ್ನ ಸೆಟಲ್ ಮಾಡುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಇಂದು ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ...
ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ; ಸಿಎಂ-ಡಿಸಿಎಂ ಮುಖಾಮುಖಿ ಹೈಕಮಾಂಡ್ ಮೀಟಿಂಗ್
ನವದೆಹಲಿ/ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ...
ಪರಮೇಶ್ವರ್ ಸಿಎಂ ಆದರೆ, ನಾನು ಅವರ ಪರ – ಕೆಎನ್ ರಾಜಣ್ಣ
ಬೆಂಗಳೂರು : ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರ ಇದ್ದೇನೆ. ಬದಲಾವಣೆ ಅಂತ ಬಂದರೆ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಗೃಹ ಸಚಿವ ಪರಮೇಶ್ವರ್ ಪರ...






















