ಟ್ಯಾಗ್: Congress
ಶಿಡ್ಲಘಟ್ಟ ಪ್ರಕರಣ; ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು ಬುದ್ಧಿ ಹೇಳ್ತಿನಿ – ಕೆ.ಹೆಚ್.ಮುನಿಯಪ್ಪ
ಬೆಂಗಳೂರು/ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪ್ರಕರಣದಲ್ಲಿ ರಾಜೀವ್ ಗೌಡ ಹೇಳುವ ಪ್ರಕಾರ ಜೆಡಿಎಸ್‌ನ ಪೋಸ್ಟರ್, ಬ್ಯಾನರ್‌ಗಳನ್ನು ಆ ಅಧಿಕಾರಿ ತೆಗೆಸುತ್ತಿಲ್ಲ, ಕೇವಲ ಕಾಂಗ್ರೆಸ್‌ನದ್ದು, ಮಾತ್ರ ತೆಗೆದಿದ್ದಾರೆ ಅಂದಿದ್ದಾರೆ. ಆದರೂ ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು...
ಜ. 27ರಿಂದ 3 ದಿನ ವಿಶೇಷ ಅಧಿವೇಶನಕ್ಕೆ ಕ್ಯಾಬಿನೆಟ್ ನಿರ್ಧಾರ..!
ಬೆಂಗಳೂರು : ಜನವರಿ 27ರಿಂದ ಮೂರು ದಿನ ವಿಶೇಷ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಜನವರಿ 27ರಂದು ಉಭಯ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ...
ಇಂದು ಮೈಸೂರಿಗೆ ರಾಹುಲ್ – ಅಧಿಕಾರ ಹಸ್ತಾಂತರ ಹೈಡ್ರಾಮಾಗೆ ಸಿಗುತ್ತಾ ಕ್ಲೈಮ್ಯಾಕ್ಸ್..?!
ಮೈಸೂರು : ರಾಜ್ಯ ಕಾಂಗ್ರೆಸ್‌ನಲ್ಲಿ ನವೆಂಬರ್ ಆದಿಯಿಂದಲೂ ಕುರ್ಚಿ ಕಾಳಗ ಜೋರಾಗಿಯೇ ನಡೆದಿದೆ. ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ...
ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ
ತುಮಕೂರು : ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿಜಿ ಹೆಸರು ಕೈ ಬಿಟ್ಟಿರೋದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ...
ಸಿಎಂ-ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ – ʻಕೈʼ ಹೈಕಮಾಂಡ್ ಧರ್ಮಸಂಕಟದಿಂದ ಪಾರಾಗುತ್ತಾ..?!
ಬೆಂಗಳೂರು : ಸಿಎಂ, ಡಿಸಿಎಂ ನಡುವೆ ಕಾಂಪ್ರಮೈಸ್ ಥಿಯರಿ ಸಿದ್ಧವಾಗಿದ್ಯಾ? ಎಂಬ ಬಿಸಿಬಿಸಿ ಚರ್ಚೆ ಜೋರಾಗಿದೆ. 3 ತಿಂಗಳು ಕದನ ವಿರಾಮ ವಿಸ್ತರಣೆ ಜೊತೆಗೆ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡನೆಗೆ ಅವಕಾಶ ಸಿಗುವ...
ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು, ಕಾಂಗ್ರೆಸ್-ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್
ವಿಜಯಪುರ : ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ...
ನಿಮ್ಮ ಹುಡುಗ ನಿರ್ಮಿಸಿ, ನಟಿಸಿದ “ಹಾಸನ್ ಬ್ಲೂ” ಚಿತ್ರ ವರ್ಲ್ಡ್ ಫೇಮಸ್ – ಜೆಡಿಎಸ್...
ಬೆಂಗಳೂರು : ಹೆಚ್‌ಡಿಕೆ Vs ಡಿಕೆಶಿ ವಾರ್ ವೈಯುಕ್ತಿಕ ನಿಂದನೆ ಮಟ್ಟಕ್ಕೆ ತಲುಪುತ್ತಿದ್ದು, ಜೆಡಿಎಸ್ ಟ್ವೀಟ್‌ಗೆ ಕಾಂಗ್ರೆಸ್ ಎದುರೇಟು ನೀಡಿದೆ. ಬ್ಲೂಫಿಲಂ ಮಟ್ಟಕ್ಕೆ ಟ್ವೀಟ್ ಸಮರ ಹೋಗಿದ್ದು, ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ....
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ – ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್ ವರ್ಗಾವಣೆ..!
ಹುಬ್ಬಳ್ಳಿ : ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ, ಇಡೀ ದೇಶದಲ್ಲೇ ಚೀಮಾರಿ ಹಾಕಿಸಿಕೊಂಡ ಬಳಿಕ ಕೊನೆಗೂ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎಚ್ಚೆತ್ತುಕೊಂಡಿದ್ದಾರೆ. ಒಂದು ಕಡೆ ಬಿಜೆಪಿ ಒತ್ತಾಯ ಮತ್ತೊಂದು...
ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ; ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್..!
ಚಿಕ್ಕಮಗಳೂರು : ಕಾಫಿನಾಡಿನ ಸಹಕಾರ ಕ್ಷೇತ್ರದ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡ ಇದೀಗ ಕಲರ್ ಫುಲ್ ಆಗಿದೆ. ಡಿಸಿಸಿ ಬ್ಯಾಂಕಿನ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಮಾಸ್ಟರ್ ಪ್ಲ್ಯಾನ್...
ಅಂಬರ್‌ನಾಥ್‌ನಲ್ಲಿ ಬಿಜೆಪಿಗೆ ಬೆಂಬಲಿಸಿದ ಕಾಂಗ್ರೆಸ್ನ 12 ಸದಸ್ಯರ ಅಮಾನತು
ನವದೆಹಲಿ : ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್‌ನಾಥ್‌ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ...





















