ಮನೆ ಟ್ಯಾಗ್ಗಳು Congress

ಟ್ಯಾಗ್: Congress

ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ: ಲಕ್ಷ್ಮಣ ಸವದಿ

0
ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ...

ನಿಖಿಲ್ ಕಟ್ಟಿ ಹಾಕಲು ಸಚಿವರ ದಂಡೇ ಬಂದಿದೆ- ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ

0
ಚನ್ನಪಟ್ಟಣ:ಕೇವಲ ಒಬ್ಬ ಯುವಕನನ್ನು ಕಟ್ಟಿ ಹಾಕಲು ಚನ್ನಪಟ್ಟಣದಲ್ಲಿ ಸರ್ಕಾರದ ಸಚಿವರ ದಂಡೇ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಚಾರದ ನಡುವೆ ಕಲ್ಲಾಪುರ ಗ್ರಾಮದಲ್ಲಿ ಭಾಷಣ ಮಾಡಿದ ಅವರು, 13...

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

0
ಹೊಸದಿಲ್ಲಿ:‌ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಾವು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಹುರಿಯಾಳುಗಳನ್ನು ಅಂತಿಮಗೊಳಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್‌ ಪಕ್ಷವು 23 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿ ಬಿಡುಗಡೆ ಮಾಡಿದೆ. ಭೂಸಾವಲ್ ಕ್ಷೇತ್ರದಿಂದ ರಾಜೇಶ್ ತುಕಾರಾಂ...

8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ; ಎಸ್.ಟಿ.ಸೋಮಶೇಖರ್ ಸ್ಫೋಟಕ ಹೇಳಿಕೆ

0
ಬೆಂಗಳೂರು: 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಗುರುವಾರ(ಅ24) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಸೋಮಶೇಖರ್...

ಸಂಡೂರು ಕಾಂಗ್ರೆಸ್ ಭದ್ರಕೋಟೆ, ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

0
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ...

ಜಾರ್ಖಂಡ್ ಚುನಾವಣೆ ​: 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

0
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಐವರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ. ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ 21 ಅಭ್ಯರ್ಥಿಗಳಲ್ಲಿ ರಾಜ್ಯ ಹಣಕಾಸು ಸಚಿವ...

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ...

0
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ...

ಕಾಂಗ್ರೆಸ್ ಸರ್ಕಾರ ಕೆಡವಲು 1 ಸಾವಿರ ಕೋಟಿ ಹೇಳಿಕೆ: ಯತ್ನಾಳ್​ ವಿರುದ್ಧ ಎಫ್​ಐಆರ್​ ದಾಖಲು

0
ದಾವಣಗೆರೆ: ರಾಜ್ಯ ಸರ್ಕಾರವನ್ನು ಕೆಡವಲು ಒಂದು ಸಾವಿರ ಕೋಟಿ ರೂಪಾಯಿಯನ್ನು ಪಕ್ಷದ ಕೆಲ ನಾಯಕರು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಎಫ್​ಐಆರ್​ ದಾಖಲಾಗಿದೆ. ಕೆಪಿಸಿಸಿ ಪ್ರಧಾನ...

ಮತಬ್ಯಾಂಕ್‌ ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್‌: ಆರ್‌.ಅಶೋಕ

0
ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು...

ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ ಕಿಡಿ

0
ಹೊಸದಿಲ್ಲಿ: ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಮರುದಿನ ಬುಧವಾರ(ಅ9) ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿ ಕಾರಿದ್ದು, ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷ. ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ...

EDITOR PICKS