ಮನೆ ಟ್ಯಾಗ್ಗಳು Congress

ಟ್ಯಾಗ್: Congress

ಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ

0
ಬೆAಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ೫ನೇ...

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

0
ಬೆಂಗಳೂರು: ಮೇಕೆದಾಟು ಶೀಘ್ರವಾಗಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ಆದೇಶ ಮಾಡಿದರೆ ನಿಲ್ಲಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದರು. ಈ ಕುರಿತು ಇಂದು ಮಾಧ್ಯಮಗಳಿಗೆ...

ಶಿಗ್ಗಾವಿ ಉಪಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಖಾದ್ರಿ

0
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಜಮೀರ್...

EDITOR PICKS