ಟ್ಯಾಗ್: Congress
ಕಾಂಗ್ರೆಸ್ 60 ಪರ್ಸೆಂಟ್ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ: ಅಶೋಕ್
ಬೆಂಗಳೂರು: 40 ಪರ್ಸೆಂಟ್ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಗೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದಾರೆ. “ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ...
ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ: ಲಕ್ಷ್ಮಣ ಸವದಿ
ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ...
ನಿಖಿಲ್ ಕಟ್ಟಿ ಹಾಕಲು ಸಚಿವರ ದಂಡೇ ಬಂದಿದೆ- ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ವಾಗ್ದಾಳಿ
ಚನ್ನಪಟ್ಟಣ:ಕೇವಲ ಒಬ್ಬ ಯುವಕನನ್ನು ಕಟ್ಟಿ ಹಾಕಲು ಚನ್ನಪಟ್ಟಣದಲ್ಲಿ ಸರ್ಕಾರದ ಸಚಿವರ ದಂಡೇ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಚಾರದ ನಡುವೆ ಕಲ್ಲಾಪುರ ಗ್ರಾಮದಲ್ಲಿ ಭಾಷಣ ಮಾಡಿದ ಅವರು, 13...
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಕಾವು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಹುರಿಯಾಳುಗಳನ್ನು ಅಂತಿಮಗೊಳಿಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ಪಕ್ಷವು 23 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಪಟ್ಟಿ ಬಿಡುಗಡೆ ಮಾಡಿದೆ.
ಭೂಸಾವಲ್ ಕ್ಷೇತ್ರದಿಂದ ರಾಜೇಶ್ ತುಕಾರಾಂ...
8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ; ಎಸ್.ಟಿ.ಸೋಮಶೇಖರ್ ಸ್ಫೋಟಕ ಹೇಳಿಕೆ
ಬೆಂಗಳೂರು: 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಗುರುವಾರ(ಅ24) ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಸೋಮಶೇಖರ್...
ಸಂಡೂರು ಕಾಂಗ್ರೆಸ್ ಭದ್ರಕೋಟೆ, ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್
ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದೇವೆ. ರಾಜಕೀಯ ಮಾಡಲು ಎಲ್ಲರೂ ಬರುತ್ತಾರೆ ಎಂದು ಸಚಿವ ಸಂತೋಷ ಲಾಡ್ ಅವರು ಪರೋಕ್ಷವಾಗಿ...
ಜಾರ್ಖಂಡ್ ಚುನಾವಣೆ : 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಐವರು ಮಹಿಳಾ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪ್ರಕಟಿಸಿದೆ.
ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಘೋಷಿಸಿದ 21 ಅಭ್ಯರ್ಥಿಗಳಲ್ಲಿ ರಾಜ್ಯ ಹಣಕಾಸು ಸಚಿವ...
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ...
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ...
ಕಾಂಗ್ರೆಸ್ ಸರ್ಕಾರ ಕೆಡವಲು 1 ಸಾವಿರ ಕೋಟಿ ಹೇಳಿಕೆ: ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು
ದಾವಣಗೆರೆ: ರಾಜ್ಯ ಸರ್ಕಾರವನ್ನು ಕೆಡವಲು ಒಂದು ಸಾವಿರ ಕೋಟಿ ರೂಪಾಯಿಯನ್ನು ಪಕ್ಷದ ಕೆಲ ನಾಯಕರು ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ ಎಂದು ಹೇಳಿಕೆ ನೀಡಿದ್ದ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಎಫ್ಐಆರ್ ದಾಖಲಾಗಿದೆ.
ಕೆಪಿಸಿಸಿ ಪ್ರಧಾನ...
ಮತಬ್ಯಾಂಕ್ ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್: ಆರ್.ಅಶೋಕ
ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು...













