ಟ್ಯಾಗ್: Congress
ನರೇಗಾ ರದ್ದತಿ ವಿರುದ್ಧ ದೇಶದ್ಯಾಂತ ಹೋರಾಟಕ್ಕೆ ಕಾಂಗ್ರೆಸ್ ತೀರ್ಮಾನ..!
ನವದೆಹಲಿ : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ರದ್ದತಿಯ ವಿರುದ್ಧ ದೇಶಾದ್ಯಂತ ಅಭಿಯಾನ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ. ಜನವರಿ 5 ರಿಂದ ಎಲ್ಲ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ...
ಸಿಎಂ ಬದಲಾವಣೆ ಗೊಂದಲದ ನಡುವೆ ಸಿದ್ದರಾಮಯ್ಯ ದೆಹಲಿಗೆ; ಹೈಕಮಾಂಡ್ ಜೊತೆ ಪ್ರತ್ಯೇಕ ಮಾತುಕತೆ..!
ನವದೆಹಲಿ : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲಗಳು ಮುಂದುವರಿದಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಣಿಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದು, ಇದೇ ವೇಳೆ ಹೈಕಮಾಂಡ್ ನಾಯಕರನ್ನು...
ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸಲಿ – ಸತೀಶ್ ಜಾರಕಿಹೊಳಿ
ಬೆಂಗಳೂರು : ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ...
ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ
ಬೆಂಗಳೂರು : ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಗಳಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ವಿಪಕ್ಷ ಬಿಜೆಪಿ ಜಯಗಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ, ಕಿನ್ನಿಗೋಳಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಬೆಂಗಳೂರು...
ಮಂಕಿ ಪಟ್ಟಣ ಪಂಚಾಯತ್ ಚುನಾವಣೆ – ಬಿಜೆಪಿಗೆ ಜಯಭೇರಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಂಕಿ ಪಟ್ಟಣದಲ್ಲಿ ನಡೆದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಒಟ್ಟು 20 ವಾರ್ಡ್‌ಗಳಿಗೆ ಚುನಾವಣೆ ನಡೆದಿದ್ದು,...
ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವಂತೆ ಪಕ್ಷದಲ್ಲಿ ಒತ್ತಡ – ಪ್ರಿಯಾಂಕಾ ಪರ ವಾದ್ರಾ ಹೇಳಿಕೆ..!
ನವದೆಹಲಿ : ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಪ್ರಿಯಾಂಕಾ ವಾದ್ರಾ ಪರ ಬ್ಯಾಟಿಂಗ್ ಮಾಡಿದ ಬೆನ್ನಲ್ಲೇ ಪತಿ ರಾಬಾರ್ಟ್ ವಾದ್ರಾ ಅವರು ಪತ್ನಿಯ ಪರ ವಹಿಸಿ ಮಾತನಾಡಿ ಸಂಚಲನ ಮೂಡಿಸಿದ್ದಾರೆ. ಪ್ರಿಯಾಂಕಾ ಗಾಂಧಿ...
ಕಾಂಗ್ರೆಸ್‌ಗೆ ಹೈಕಮಾಂಡ್ ಯಾರು? ಸಿದ್ದರಾಮಯ್ಯನಾ or ಹೈಕಮಾಂಡ್ ನಾಯಕರೇ? – ಶೋಭಾ ವ್ಯಂಗ್ಯ
ಕಲಬುರಗಿ : ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತು ನಡೆಯುತ್ತಿರುವ ಗೊಂದಲಗಳನ್ನು ನೋಡಿದರೆ, ಆ ಪಕ್ಷಕ್ಕೆ ಅಸಲಿ ಹೈಕಮಾಂಡ್ ಯಾರು ಎನ್ನುವುದೇ ತಿಳಿಯುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.
ನಗರದಲ್ಲಿ...
ನ್ಯಾಷನಲ್ ಹೆರಾಲ್ಡ್ ಕೇಸ್; ತನಿಖಾ ಸಂಸ್ಥೆ ದುರ್ಬಳಕೆ ಆರೋಪ – ಕೈ ಕಾರ್ಯಕರ್ತರ ಪ್ರತಿಭಟನೆ..!
ಮೈಸೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ, ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ...
2.5 ವರ್ಷ ಅಂತ ಹೇಳೇ ಇಲ್ಲ, 5 ವರ್ಷಕ್ಕೆ ಆಯ್ಕೆ ಆಗಿದ್ದೇನೆ – ಹೈಕಮಾಂಡ್...
ಬೆಳಗಾವಿ : ಚಳಿಗಾಲದ ಅಧಿವೇಶನದಲ್ಲಿ ಉ ತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ. ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ ನಾಯಕ...
ಅವರಪ್ಪನ ಹೆಸರು ಕೆಡಿಸಿದ್ದು, ವಿಜಯೇಂದ್ರ – ಎಲ್ಲಾ ಬಿಚ್ಚಿಡಬೇಕಾ? – ಡಿಕೆಶಿ
ಬೆಳಗಾವಿ : ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ, ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ, ಅವ್ರ ಕಲೆಕ್ಷನ್, ವರ್ಗಾವಣೆ ದಂದೆ ಎಲ್ಲವನ್ನ ಬಿಚ್ಚಿಡಬೇಕಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು....





















